Exodus · chapter 16 · verse 7
Exodus 16:7 in Kannada
ಬೆಳಿಗ್ಗೆ ಕರ್ತನ ಮಹಿಮೆ ಯನ್ನು ನೋಡುವಿರಿ; ಕರ್ತನಿಗೆ ವಿರೋಧವಾಗಿ ನೀವು ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ; ನಮಗೆ ವಿರೋಧ ವಾಗಿ ನೀವು ಗುಣುಗುಟ್ಟುವ ಹಾಗೆ ನಾವು ಯಾರು ಅಂದರು.
Beligge kartana mahime yannu noduviri; kartanige virodhavaagi neevu gunuguttiddannu aatanu keliddaane; namage virodha vaagi neevu gunuguttuva haage naavu yaaru andaru.
Exodus 16:7 in English
- King James Version (KJV)
- And in the morning, then ye shall see the glory of the LORD; for that he heareth your murmurings against the LORD: and what [are] we, that ye murmur against us?
- World English Bible (WEB)
- In the morning, you shall see the LORD’s glory; because he hears your murmurings against the LORD. Who are we, that you murmur against us?”
- American Standard Version (ASV)
- and in the morning, then ye shall see the glory of Jehovah; for that he heareth your murmurings against Jehovah: and what are we, that ye murmur against us?
- Bible in Basic English (BBE)
- And in the morning you will see the glory of the Lord; for your angry words against the Lord have come to his ears: and what are we that you are crying out against us?
- Darby Translation (DBY)
- and in the morning, then shall ye see the glory of Jehovah; for he has heard your murmurings against Jehovah; — and what are we, that ye murmur against us?
- Webster's Bible (WBS)
- And in the morning, then ye shall see the glory of the LORD; for that he heareth your murmurings against the LORD: And what [are] we, that ye murmur against us?
- Young's Literal Translation (YLT)
- and morning — and ye have seen the honour of Jehovah, in His hearing your murmurings against Jehovah, and what [are] we, that ye murmur against us?'
Read in context
- 5ಆರನೆಯ ದಿವಸದಲ್ಲಿ ಅವರು ತಂದದ್ದನ್ನು ಸಿದ್ಧಮಾಡುವಾಗ ಪ್ರತಿದಿನದಲ್ಲಿ ಕೂಡಿಸು ವದಕ್ಕಿಂತ ಎರಡರಷ್ಟಾಗಿರುವದು ಎಂದು ಹೇಳಿದನು.
- 6ಆಗ ಮೋಶೆ ಆರೋನರು ಇಸ್ರಾಯೇಲ್ ಮಕ್ಕಳಿ ಗೆಲ್ಲಾ--ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದಾತನು ಕರ್ತನೇ ಎಂದು ಸಾಯಂಕಾಲವಾ ದಾಗ ನಿಮಗೆ ತಿಳಿಯುವದು.
- 7ಬೆಳಿಗ್ಗೆ ಕರ್ತನ ಮಹಿಮೆ ಯನ್ನು ನೋಡುವಿರಿ; ಕರ್ತನಿಗೆ ವಿರೋಧವಾಗಿ ನೀವು ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ; ನಮಗೆ ವಿರೋಧ ವಾಗಿ ನೀವು ಗುಣುಗುಟ್ಟುವ ಹಾಗೆ ನಾವು ಯಾರು ಅಂದರು.
- 8ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
- 9ಮೋಶೆಯು ಆರೋನನಿಗೆ--ನೀನು ಇಸ್ರಾ ಯೇಲ್ ಮಕ್ಕಳ ಸಭೆಗೆಲ್ಲಾ--ನಿಮ್ಮ ಗುಣುಗುಟ್ಟುವಿಕೆ ಯನ್ನು ಕರ್ತನು ಕೇಳಿದ್ದರಿಂದ ನೀವು ಆತನ ಸವಿಾಪಕ್ಕೆ ಆತನ ಮುಂದೆ ಬನ್ನಿರಿ ಎಂದು ಹೇಳು ಅಂದನು.
Cross references
- Isaiah 40:5 ಯೆಶಾಯ 40:5ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
- John 11:40 ಯೋಹಾನನು 11:40ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
- Numbers 16:11 ಅರಣ್ಯಕಾಂಡ 16:11ಈ ಕಾರಣದಿಂದ ನೀನೂ ನಿನ್ನ ಸಮಸ್ತ ಗುಂಪೂ ಕರ್ತನಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ; ನೀವು ಅವನಿಗೆ ವಿರೋಧವಾಗಿ ಗುಣುಗುಟ್ಟುವ ಹಾಗೆ ಆರೋನನು ಯಾರು ಎಂದು ಹೇಳಿದನು.
- Isaiah 35:2 ಯೆಶಾಯ 35:2ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
- John 11:4 ಯೋಹಾನನು 11:4ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು.
- Exodus 16:10 ವಿಮೋಚನಕಾಂಡ 16:10ಆರೋನನು ಇಸ್ರಾಯೇಲ್ ಮಕ್ಕಳ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಅರಣ್ಯದ ಕಡೆಗೆ ನೋಡಿ ದರು. ಆಗ ಇಗೋ, ಕರ್ತನ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.
- Exodus 40:34 ವಿಮೋಚನಕಾಂಡ 40:34ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.
- Numbers 14:10 ಅರಣ್ಯಕಾಂಡ 14:10ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.
- Numbers 16:42 ಅರಣ್ಯಕಾಂಡ 16:42ಸಭೆಯು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ ಆದದ್ದೇನಂದರೆ, ಅವರು ಸಭೆಯ ಗುಡಾರದ ಕಡೆಗೆ ನೋಡಲಾಗಿ ಇಗೋ, ಮೇಘವು ಅದನ್ನು ಮುಚ್ಚಿ ಕೊಂಡು ಕರ್ತನ ಮಹಿಮೆಯು ಕಾಣಬಂತು.
- Exodus 24:16 ವಿಮೋಚನಕಾಂಡ 24:16ಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು.
- Numbers 14:27 ಅರಣ್ಯಕಾಂಡ 14:27ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.
- Exodus 24:10 ವಿಮೋಚನಕಾಂಡ 24:10ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.