Exodus · chapter 16 · verse 9
Exodus 16:9 in Kannada
ಮೋಶೆಯು ಆರೋನನಿಗೆ--ನೀನು ಇಸ್ರಾ ಯೇಲ್ ಮಕ್ಕಳ ಸಭೆಗೆಲ್ಲಾ--ನಿಮ್ಮ ಗುಣುಗುಟ್ಟುವಿಕೆ ಯನ್ನು ಕರ್ತನು ಕೇಳಿದ್ದರಿಂದ ನೀವು ಆತನ ಸವಿಾಪಕ್ಕೆ ಆತನ ಮುಂದೆ ಬನ್ನಿರಿ ಎಂದು ಹೇಳು ಅಂದನು.
Mosheyu aaronanige--neenu israa yel makkala sabhegellaa--nimma gunuguttuvike yannu kartanu keliddarinda neevu aatana saviాpakke aatana munde banniri endu helu andanu.
Exodus 16:9 in English
- King James Version (KJV)
- And Moses spake unto Aaron, Say unto all the congregation of the children of Israel, Come near before the LORD: for he hath heard your murmurings.
- World English Bible (WEB)
- Moses said to Aaron, “Tell all the congregation of the children of Israel, ‘Come close to the LORD, for he has heard your murmurings.’”
- American Standard Version (ASV)
- And Moses said unto Aaron, Say unto all the congregation of the children of Israel, Come near before Jehovah; for he hath heard your murmurings.
- Bible in Basic English (BBE)
- And Moses said to Aaron, Say to all the people of Israel, Come near before the Lord for he has given ear to your outcry.
- Darby Translation (DBY)
- And Moses spoke to Aaron, Say to all the assembly of the children of Israel, Come near into the presence of Jehovah; for he has heard your murmurings.
- Webster's Bible (WBS)
- And Moses spoke to Aaron, Say to all the congregation of the children of Israel, Come near before the LORD: for he hath heard your murmurings.
- Young's Literal Translation (YLT)
- And Moses saith unto Aaron, 'Say unto all the company of the sons of Israel, Come ye near before Jehovah, for He hath heard your murmurings;'
Read in context
- 7ಬೆಳಿಗ್ಗೆ ಕರ್ತನ ಮಹಿಮೆ ಯನ್ನು ನೋಡುವಿರಿ; ಕರ್ತನಿಗೆ ವಿರೋಧವಾಗಿ ನೀವು ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ; ನಮಗೆ ವಿರೋಧ ವಾಗಿ ನೀವು ಗುಣುಗುಟ್ಟುವ ಹಾಗೆ ನಾವು ಯಾರು ಅಂದರು.
- 8ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
- 9ಮೋಶೆಯು ಆರೋನನಿಗೆ--ನೀನು ಇಸ್ರಾ ಯೇಲ್ ಮಕ್ಕಳ ಸಭೆಗೆಲ್ಲಾ--ನಿಮ್ಮ ಗುಣುಗುಟ್ಟುವಿಕೆ ಯನ್ನು ಕರ್ತನು ಕೇಳಿದ್ದರಿಂದ ನೀವು ಆತನ ಸವಿಾಪಕ್ಕೆ ಆತನ ಮುಂದೆ ಬನ್ನಿರಿ ಎಂದು ಹೇಳು ಅಂದನು.
- 10ಆರೋನನು ಇಸ್ರಾಯೇಲ್ ಮಕ್ಕಳ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಅರಣ್ಯದ ಕಡೆಗೆ ನೋಡಿ ದರು. ಆಗ ಇಗೋ, ಕರ್ತನ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.
- 11ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ--
Cross references
- Numbers 16:16 ಅರಣ್ಯಕಾಂಡ 16:16ಮೋಶೆಯು ಕೋರಹನಿಗೆ--ನೀನೂ ನಿನ್ನ ಸಮೂಹವೆಲ್ಲವೂ ಕರ್ತನ ಎದುರಿನಲ್ಲಿ ಇರಬೇಕು; ನೀನೂ ಅವರೂ ಆರೋನನೂ ನಾಳೆ ಬಂದು
- Exodus 16:8 ವಿಮೋಚನಕಾಂಡ 16:8ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
- Exodus 16:2 ವಿಮೋಚನಕಾಂಡ 16:2ಆಗ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಅರಣ್ಯದಲ್ಲಿ ಮೋಶೆಗೂ ಆರೋನನಿಗೂ ವಿರೋಧ ವಾಗಿ ಗುಣುಗುಟ್ಟಿತು.
Original words (Hebrew)
- Moses · H4872מֹשֶׁה Môsheh
- spake · H559אָמַר ʼâmar
- Aaron · H175אַהֲרוֹן ʼAhărôwn
- Say · H559אָמַר ʼâmar
- congregation · H5712עֵדָה ʻêdâh
- children · H1121בֵּן bên
- Israel · H3478יִשְׂרָאֵל Yisrâʼêl
- near · H7126קָרַב qârab
- before · H6440פָּנִים pânîym
- heard · H8085שָׁמַע shâmaʻ
- murmurings · H8519תְּלוּנָה tᵉlûwnâh