Exodus · chapter 17 · verse 10
Exodus 17:10 in Kannada
ಮೋಶೆಯು ತನಗೆ ಹೇಳಿದಂತೆ ಯೆಹೋಶುವನು ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆ ಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು.
Mosheyu tanage helidante yehoshuvanu amaalekyarondige yuddhamaadidanu. Moshe yoo aaronanoo hooranoo guddada mele erihodaru.
Exodus 17:10 in English
- King James Version (KJV)
- So Joshua did as Moses had said to him, and fought with Amalek: and Moses, Aaron, and Hur went up to the top of the hill.
- World English Bible (WEB)
- So Joshua did as Moses had told him, and fought with Amalek; and Moses, Aaron, and Hur went up to the top of the hill.
- American Standard Version (ASV)
- So Joshua did as Moses had said to him, and fought with Amalek: and Moses, Aaron, and Hur went up to the top of the hill.
- Bible in Basic English (BBE)
- So Joshua did as Moses said to him, and went to war with Amalek: and Moses, Aaron, and Hur went up to the top of the hill.
- Darby Translation (DBY)
- And Joshua did as Moses had said to him, to fight with Amalek; and Moses, Aaron and Hur went up to the top of the hill.
- Webster's Bible (WBS)
- So Joshua did as Moses had said to him, and fought with Amalek: and Moses, Aaron, and Hur, went up to the top of the hill.
- Young's Literal Translation (YLT)
- And Joshua doth as Moses hath said to him, to fight with Amalek, and Moses, Aaron, and Hur, have gone up [to] the top of the height;
Read in context
- 8ತರುವಾಯ ಅಮಾಲೇಕ್ಯರು ಬಂದು ರೆಫೀದೀಮಿ ನಲ್ಲಿ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು.
- 9ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು.
- 10ಮೋಶೆಯು ತನಗೆ ಹೇಳಿದಂತೆ ಯೆಹೋಶುವನು ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆ ಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು.
- 11ಮೋಶೆಯು ತನ್ನ ಕೈಯನ್ನು ಎತ್ತಿದಾಗ ಇಸ್ರಾಯೇಲ್ಯರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು.
- 12ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು.
Cross references
- Exodus 24:14 ವಿಮೋಚನಕಾಂಡ 24:14ಹಿರಿಯರಿಗೆ ಅವನು--ನಾವು ನಿಮ್ಮ ಬಳಿಗೆ ತಿರಿಗಿ ಬರುವ ವರೆಗೆ ಇಲ್ಲಿ ನಮಗಾಗಿ ಕಾದುಕೊಂಡಿರ್ರಿ; ಇಗೋ, ಆರೋ ನನೂ ಹೂರನೂ ನಿಮ್ಮ ಸಂಗಡ ಇರುತ್ತಾರೆ. ಯಾರಿ ಗಾದರೂ ವ್ಯಾಜ್ಯವಿದ್ದರೆ ಅವನು ಅವರ ಬಳಿಗೆ ಬರಲಿ ಅಂದನು.
- Joshua 11:15 ಯೆಹೋಶುವ 11:15ಕರ್ತನು ತನ್ನ ಸೇವಕನಾದ ಮೋಶೆಗೆ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿ ದನು. ಯೆಹೋಶುವನು ಹಾಗೆಯೇ ಮಾಡಿದನು. ಕರ್ತನು ಮೋಶೆಗೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಅವನು ಮಾಡದೆ ಉಳಿಸಲಿಲ್ಲ.
- Exodus 17:12 ವಿಮೋಚನಕಾಂಡ 17:12ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು.
- Exodus 31:2 ವಿಮೋಚನಕಾಂಡ 31:2ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆಗಿರುವ ಬೆಚಲೇಲನನ್ನು ಹೆಸರು ಹೇಳಿ ಕರೆದಿದ್ದೇನೆ.
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- John 2:5 ಯೋಹಾನನು 2:5ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
Original words (Hebrew)
- Joshua · H3091יְהוֹשׁוּעַ Yᵉhôwshûwaʻ
- did · H6213עָשָׂה ʻâsâh
- Moses · H4872מֹשֶׁה Môsheh
- said · H559אָמַר ʼâmar
- fought · H3898לָחַם lâcham
- Amalek · H6002עֲמָלֵק ʻĂmâlêq
- Moses · H4872מֹשֶׁה Môsheh
- Aaron · H175אַהֲרוֹן ʼAhărôwn
- Hur · H2354חוּר Chûwr
- up · H5927עָלָה ʻâlâh
- top · H7218רֹאשׁ rôʼsh
- hill · H1389גִּבְעָה gibʻâh