Exodus · chapter 17 · verse 11
Exodus 17:11 in Kannada
ಮೋಶೆಯು ತನ್ನ ಕೈಯನ್ನು ಎತ್ತಿದಾಗ ಇಸ್ರಾಯೇಲ್ಯರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು.
Mosheyu tanna kaiyannu ettidaaga israayelyaru jayisidaru. Avanu tanna kaiyannu ilisidaaga amaalekyaru jayisidaru.
Exodus 17:11 in English
- King James Version (KJV)
- And it came to pass, when Moses held up his hand, that Israel prevailed: and when he let down his hand, Amalek prevailed.
- World English Bible (WEB)
- When Moses held up his hand, Israel prevailed. When he let down his hand, Amalek prevailed.
- American Standard Version (ASV)
- And it came to pass, when Moses held up his hand, that Israel prevailed; and when he let down his hand, Amalek prevailed.
- Bible in Basic English (BBE)
- Now while Moses' hand was lifted up, Israel was the stronger: but when he let his hand go down, Amalek became the stronger.
- Darby Translation (DBY)
- And it came to pass when Moses raised his hand, that Israel prevailed; and when he let down his hand, Amalek prevailed.
- Webster's Bible (WBS)
- And it came to pass, when Moses held up his hand, that Israel prevailed: and when he let down his hand, Amalek prevailed.
- Young's Literal Translation (YLT)
- and it hath come to pass, when Moses lifteth up his hand, that Israel hath been mighty, and when he letteth his hands rest, that Amalek hath been mighty.
Read in context
- 9ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು.
- 10ಮೋಶೆಯು ತನಗೆ ಹೇಳಿದಂತೆ ಯೆಹೋಶುವನು ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆ ಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು.
- 11ಮೋಶೆಯು ತನ್ನ ಕೈಯನ್ನು ಎತ್ತಿದಾಗ ಇಸ್ರಾಯೇಲ್ಯರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು.
- 12ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು.
- 13ಯೆಹೋಶು ವನು ಅಮಾಲೇಕ್ಯನನ್ನೂ ಅವನ ಜನರನ್ನೂ ಕತ್ತಿಯಿಂದ ಸೋಲಿಸಿದನು.
Cross references
- 1 Timothy 2:8 1 ತಿಮೊಥೆಯನಿಗೆ 2:8ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.
- James 5:16 ಯಾಕೋಬನು 5:16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
- Luke 18:1 ಲೂಕನು 18:1ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
- Psalm 56:9 ಕೀರ್ತನೆಗಳು 56:9ನಾನು ನಿನ್ನನ್ನು ಕೂಗಿ ಕೊಂಡಾಗ ನನ್ನ ಶತ್ರುಗಳು ಹಿಂದಿರುಗುವರು; ದೇವರು ನನಗಿದ್ದಾನೆ ಎಂಬದನ್ನು ಬಲ್ಲೆನು.