Exodus · chapter 17 · verse 12
Exodus 17:12 in Kannada
ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು.
Aadare mosheya kaigalu bhaaravaagiralaagi avaru ondu kallannu tandu avana kelage ittaaga avanu adara mele kootukondanu. Aaronanoo hooranoo obbanu ondu kadeyalliyoo innobbanu innondu kadeyalliyoo avana kaigalige aadhaara kottaru. Heege sooryanu muluguva varege avana kaigalu iliyade iddavu.
Exodus 17:12 in English
- King James Version (KJV)
- But Moses’ hands [were] heavy; and they took a stone, and put [it] under him, and he sat thereon; and Aaron and Hur stayed up his hands, the one on the one side, and the other on the other side; and his hands were steady until the going down of the sun.
- World English Bible (WEB)
- But Moses’ hands were heavy; so they took a stone, and put it under him, and he sat on it. Aaron and Hur held up his hands, the one on the one side, and the other on the other side. His hands were steady until sunset.
- American Standard Version (ASV)
- But Moses’ hands were heavy; and they took a stone, and put it under him, and he sat thereon; and Aaron and Hur stayed up his hands, the one on the one side, and the other on the other side; and his hands were steady until the going down of the sun.
- Bible in Basic English (BBE)
- But Moses' hands became tired; so they put a stone under him and he took his seat on it, Aaron and Hur supporting his hands, one on one side and one on the other; so his hands were kept up without falling till the sun went down.
- Darby Translation (DBY)
- And Moses' hands were heavy; then they took a stone, and put [it] under him, and he sat on it; and Aaron and Hur supported his hands, one on this side, and one on that side; and his hands were steady until the going down of the sun.
- Webster's Bible (WBS)
- But Moses's hands [were] heavy; and they took a stone, and put [it] under him, and he sat upon it: and Aaron and Hur supported his hands, the one on the one side, and the other on the other side; and his hands were steady until the going down of the sun.
- Young's Literal Translation (YLT)
- And the hands of Moses [are] heavy, and they take a stone, and set [it] under him, and he sitteth on it: and Aaron and Hur have taken hold on his hands, on this side one, and on that one, and his hands are stedfast till the going in of the sun;
Read in context
- 10ಮೋಶೆಯು ತನಗೆ ಹೇಳಿದಂತೆ ಯೆಹೋಶುವನು ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆ ಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು.
- 11ಮೋಶೆಯು ತನ್ನ ಕೈಯನ್ನು ಎತ್ತಿದಾಗ ಇಸ್ರಾಯೇಲ್ಯರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು.
- 12ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು.
- 13ಯೆಹೋಶು ವನು ಅಮಾಲೇಕ್ಯನನ್ನೂ ಅವನ ಜನರನ್ನೂ ಕತ್ತಿಯಿಂದ ಸೋಲಿಸಿದನು.
- 14ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.
Cross references
- Isaiah 35:3 ಯೆಶಾಯ 35:3ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.
- Philippians 1:19 ಫಿಲಿಪ್ಪಿಯವರಿಗೆ 1:19ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು.
- Hebrews 12:12 ಇಬ್ರಿಯರಿಗೆ 12:12ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ.
- Mark 14:37–40 ಮಾರ್ಕನು 14:37–40ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ? ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು. ಆತನು ತಿರಿಗಿ ಹೊರಟು ಹೋಗಿ ಅದೇ ಮಾತುಗಳನ್ನು ಹೇಳುತ್ತಾ ಪ್ರಾರ್ಥಿಸಿ ದನು. ಆತನು ಹಿಂತಿರುಗಿದಾಗ ಅವರು ತಿರಿಗಿ ನಿದ್ರೆ ಮಾಡುವದನ್ನು ಕಂಡನು; (ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು;) ಆತನಿಗೆ ಅವರು ಏನು ಉತ್ತರ ಕೊಡಬೇಕೋ ತಿಳಿಯಲಿಲ್ಲ.
- Ephesians 6:18 ಎಫೆಸದವರಿಗೆ 6:18ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- 2 Corinthians 1:11 2 ಕೊರಿಂಥದವರಿಗೆ 1:11ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ.
- 1 Thessalonians 5:25 1 ಥೆಸಲೊನೀಕದವರಿಗೆ 5:25ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.
- Psalm 35:3 ಕೀರ್ತನೆಗಳು 35:3ಭಲ್ಲೆ ಯನ್ನು ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿ--ನಾನೇ ನಿನ್ನ ರಕ್ಷಣೆ ಎಂದು ನನ್ನ ಪ್ರಾಣಕ್ಕೆ ಹೇಳು.
- Colossians 4:2 ಕೊಲೊಸ್ಸೆಯವರಿಗೆ 4:2ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ.
- Matthew 26:40–45 ಮತ್ತಾಯನು 26:40–45ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ? ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು. ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು. ಆತನು ಬಂದು ಅವರು ತಿರಿಗಿ ನಿದ್ದೆ ಮಾಡುವದನ್ನು ಕಂಡನು; ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಆತನು ಅವರನ್ನು ಬಿಟ್ಟು ತಿರಿಗಿ ಹೊರಟು ಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು ತರುವಾಯ ಆತನು ತನ್ನ ಶಿಷ್ಯರ ಬಳಿಗೆ ಬಂದು ಅವರಿಗೆ--ಈಗ ನಿದ್ದೆ ಮಾಡಿ ವಿಶ್ರಾಂತಿತಕ್ಕೊಳ್ಳಿರಿ; ಇಗೋ, ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹಿಡಿದು ಕೊಡಲ್ಪಡುವ ಸಮಯವು ಸವಿಾಪಿಸಿದೆ;
- James 1:6 ಯಾಕೋಬನು 1:6ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
Original words (Hebrew)
- Moses’ · H4872מֹשֶׁה Môsheh
- hands · H3027יָד yâd
- heavy · H3515כָּבֵד kâbêd
- took · H3947לָקַח lâqach
- stone · H68אֶבֶן ʼeben
- put · H7760שׂוּם sûwm
- sat · H3427יָשַׁב yâshab
- Aaron · H175אַהֲרוֹן ʼAhărôwn
- Hur · H2354חוּר Chûwr
- up · H8551תָּמַךְ tâmak
- hands · H3027יָד yâd
- side · H259אֶחָד ʼechâd
- side · H259אֶחָד ʼechâd
- hands · H3027יָד yâd
- steady · H530אֱמוּנָה ʼĕmûwnâh
- down · H935בּוֹא bôwʼ
- sun · H8121שֶׁמֶשׁ shemesh