Skip to content
ThuthiThuthiThuthi
Exodus · chapter 17 · verse 13

Exodus 17:13 in Kannada

ಯೆಹೋಶು ವನು ಅಮಾಲೇಕ್ಯನನ್ನೂ ಅವನ ಜನರನ್ನೂ ಕತ್ತಿಯಿಂದ ಸೋಲಿಸಿದನು.

Yehoshu vanu amaalekyanannoo avana janarannoo kattiyinda solisidanu.

Exodus 17:13 in English

King James Version (KJV)
And Joshua discomfited Amalek and his people with the edge of the sword.
World English Bible (WEB)
Joshua defeated Amalek and his people with the edge of the sword.
American Standard Version (ASV)
And Joshua discomfited Amalek and his people with the edge of the sword.
Bible in Basic English (BBE)
And Joshua overcame Amalek and his people with the sword.
Darby Translation (DBY)
And Joshua broke the power of Amalek and his people with the edge of the sword.
Webster's Bible (WBS)
And Joshua discomfited Amalek and his people with the edge of the sword.
Young's Literal Translation (YLT)
and Joshua weakeneth Amalek and his people by the mouth of the sword.

Read in context

  1. 11ಮೋಶೆಯು ತನ್ನ ಕೈಯನ್ನು ಎತ್ತಿದಾಗ ಇಸ್ರಾಯೇಲ್ಯರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು.
  2. 12ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು.
  3. 13ಯೆಹೋಶು ವನು ಅಮಾಲೇಕ್ಯನನ್ನೂ ಅವನ ಜನರನ್ನೂ ಕತ್ತಿಯಿಂದ ಸೋಲಿಸಿದನು.
  4. 14ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.
  5. 15ಇದಾದ ಮೇಲೆ ಮೋಶೆಯು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟನು.ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
Read all of Exodus 17

Cross references

Original words (Hebrew)

Exodus 17:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.