Skip to content
ThuthiThuthiThuthi
Exodus · chapter 17 · verse 14

Exodus 17:14 in Kannada

ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.

Aaga kartanu moshege--idannu jnyaapakaartha vaagi pustakadalli bare; naanu amaalekyara nenapu aakaashada kelage iradante sampoornavaagi alisi biduvenu. Idannu tirigi yehoshuvanige helu andanu.

Exodus 17:14 in English

King James Version (KJV)
And the LORD said unto Moses, Write this [for] a memorial in a book, and rehearse [it] in the ears of Joshua: for I will utterly put out the remembrance of Amalek from under heaven.
World English Bible (WEB)
The LORD said to Moses, “Write this for a memorial in a book, and rehearse it in the ears of Joshua: that I will utterly blot out the memory of Amalek from under the sky.”
American Standard Version (ASV)
and Jehovah said unto Moses, Write this for a memorial in a book, and rehearse it in the ears of Joshua: that I will utterly blot out the remembrance of Amalek from under heaven.
Bible in Basic English (BBE)
And the Lord said to Moses, Make a record of this in a book, so that it may be kept in memory, and say it again in the ears of Joshua: that all memory of Amalek is to be completely uprooted from the earth.
Darby Translation (DBY)
And Jehovah said to Moses, Write this [for] a memorial in the book, and rehearse [it] in the ears of Joshua, that I will utterly blot out the remembrance of Amalek from under the heavens.
Webster's Bible (WBS)
And the LORD said to Moses, Write this [for] a memorial in a book, and rehearse [it] in the ears of Joshua: for I will utterly blot out the remembrance of Amalek from under heaven.
Young's Literal Translation (YLT)
And Jehovah saith unto Moses, 'Write this, a memorial in a Book, and set [it] in the ears of Joshua, that I do utterly wipe away the remembrance of Amalek from under the heavens;'

Read in context

  1. 12ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು.
  2. 13ಯೆಹೋಶು ವನು ಅಮಾಲೇಕ್ಯನನ್ನೂ ಅವನ ಜನರನ್ನೂ ಕತ್ತಿಯಿಂದ ಸೋಲಿಸಿದನು.
  3. 14ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.
  4. 15ಇದಾದ ಮೇಲೆ ಮೋಶೆಯು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟನು.ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
  5. 16ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
Read all of Exodus 17

Cross references

Original words (Hebrew)

Exodus 17:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.