Exodus · chapter 17 · verse 15
Exodus 17:15 in Kannada
ಇದಾದ ಮೇಲೆ ಮೋಶೆಯು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟನು.ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
Idaada mele mosheyu yajnyavediyannu katti adakke yehova nissi endu hesarittanu.aatanu--amaalekyara kooda kartanige tala talaantaragalalli yuddhaviruvadu endu kartanu aane ittiddaane andanu.
Exodus 17:15 in English
- King James Version (KJV)
- And Moses built an altar, and called the name of it Jehovah-nissi:
- World English Bible (WEB)
- Moses built an altar, and called its name “The LORD our Banner”.
- American Standard Version (ASV)
- And Moses built an altar, and called the name of it Jehovah-nissi;
- Bible in Basic English (BBE)
- Then Moses put up an altar and gave it the name of Yahweh-nissi:
- Darby Translation (DBY)
- And Moses built an altar, and called the name of it Jehovah-nissi.
- Webster's Bible (WBS)
- And Moses built an altar, and called the name of it JEHOVAH-nissi:
- Young's Literal Translation (YLT)
- and Moses buildeth an altar, and calleth its name Jehovah-Nissi,
Read in context
- 13ಯೆಹೋಶು ವನು ಅಮಾಲೇಕ್ಯನನ್ನೂ ಅವನ ಜನರನ್ನೂ ಕತ್ತಿಯಿಂದ ಸೋಲಿಸಿದನು.
- 14ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.
- 15ಇದಾದ ಮೇಲೆ ಮೋಶೆಯು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟನು.ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
- 16ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
Cross references
- Genesis 22:14 ಆದಿಕಾಂಡ 22:14ಅಬ್ರಹಾಮನು ಆ ಸ್ಥಳಕ್ಕೆ ಯೆಹೋವಯಾರೆ ಎಂದು ಹೆಸರನ್ನು ಇಟ್ಟದ್ದರಿಂದ ಕರ್ತನ ಪರ್ವತದಲ್ಲಿ ಅದು ಕಾಣಲ್ಪಡುವದು ಎಂದು ಇಂದಿನ ವರೆಗೂ ಹೇಳುತ್ತಾರೆ.
- Judges 6:24 ನ್ಯಾಯಸ್ಥಾಪಕರು 6:24ಗಿದ್ಯೋನನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ ಯೆಹೋವ ಷಾಲೋಮ್ ಎಂದು ಅದಕ್ಕೆ ಹೆಸರಿಟ್ಟನು. ಅದು ಈ ವರೆಗೂ ಅಬೀಯೆಜೆರಿಯರ ಒಫ್ರದಲ್ಲಿ ಇನ್ನೂ ಇದೆ.
- Psalm 60:4 ಕೀರ್ತನೆಗಳು 60:4ಸತ್ಯದ ನಿಮಿತ್ತ ಧ್ವಜವು ಎತ್ತಲ್ಪಡುವಂತೆ ನಿನಗೆ ಭಯಪಡುವವರಿಗೆ ನೀನು ಅದನ್ನು ಕೊಟ್ಟಿದ್ದೀ. ಸೆಲಾ.
- Genesis 33:20 ಆದಿಕಾಂಡ 33:20ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.