Exodus · chapter 17 · verse 16
Exodus 17:16 in Kannada
ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
Aatanu--amaalekyara kooda kartanige tala talaantaragalalli yuddhaviruvadu endu kartanu aane ittiddaane andanu.
Exodus 17:16 in English
- King James Version (KJV)
- For he said, Because the LORD hath sworn [that] the LORD [will have] war with Amalek from generation to generation.
- World English Bible (WEB)
- He said, “The LORD has sworn: ‘The LORD will have war with Amalek from generation to generation.’”
- American Standard Version (ASV)
- and he said, Jehovah hath sworn: Jehovah will have war with Amalek from generation to generation.
- Bible in Basic English (BBE)
- For he said, The Lord has taken his oath that there will be war with Amalek from generation to generation.
- Darby Translation (DBY)
- And he said, For the hand is on the throne of Jah; Jehovah will have war with Amalek from generation to generation!
- Webster's Bible (WBS)
- For he said, Because the LORD hath sworn [that] the LORD [will have] war with Amalek from generation to generation.
- Young's Literal Translation (YLT)
- and saith, 'Because a hand [is] on the throne of Jah, war [is] to Jehovah with Amalek from generation — generation.'
Read in context
- 14ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.
- 15ಇದಾದ ಮೇಲೆ ಮೋಶೆಯು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟನು.ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
- 16ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
Cross references
- Psalm 21:8–11 ಕೀರ್ತನೆಗಳು 21:8–11ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು. ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು. ನೀನು ಅವರ ಫಲವನ್ನು ಭೂಮಿಯೊಳ ಗಿಂದಲೂ ಅವರ ಸಂತತಿಯನ್ನು ಮನುಷ್ಯನ ಮಕ್ಕ ಳೊಳಗಿಂದಲೂ ನಾಶಮಾಡುವಿ. ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು.
- Isaiah 66:1 ಯೆಶಾಯ 66:1ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
- Acts 7:49 ಅಪೊಸ್ತಲರ ಕೃತ್ಯಗಳು 7:49ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?