Exodus · chapter 17 · verse 2
Exodus 17:2 in Kannada
ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು.
Aadakaarana janaru mosheya sangada vivaadamaadi--namage kudi yuvadakke neeru kodu andaaga mosheyu avarige--yaake nanna sangada vivaada maadutteeri? Kartanannu yaake pareekshisutteeri andanu.
Exodus 17:2 in English
- King James Version (KJV)
- Wherefore the people did chide with Moses, and said, Give us water that we may drink. And Moses said unto them, Why chide ye with me? wherefore do ye tempt the LORD?
- World English Bible (WEB)
- Therefore the people quarreled with Moses, and said, “Give us water to drink.” Moses said to them, “Why do you quarrel with me? Why do you test the LORD?”
- American Standard Version (ASV)
- Wherefore the people strove with Moses, and said, Give us water that we may drink. And Moses said unto them, Why strive ye with me? wherefore do ye tempt Jehovah?
- Bible in Basic English (BBE)
- So the people were angry with Moses, and said, Give us water for drinking. And Moses said, Why are you angry with me? and why do you put God to the test?
- Darby Translation (DBY)
- And the people contended with Moses, and said, Give us water, that we may drink! And Moses said to them, Why do ye dispute with me? Why do ye tempt Jehovah?
- Webster's Bible (WBS)
- Wherefore the people contended with Moses, and said, Give us water that we may drink. And Moses said to them, Why chide you with me? why do ye tempt the LORD?
- Young's Literal Translation (YLT)
- and the people strive with Moses, and say, 'Give us water, and we drink.' And Moses saith to them, 'What? — ye strive with me, what? — ye try Jehovah?'
Read in context
- 1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಕರ್ತನ ಅಪ್ಪಣೆಯ ಪ್ರಕಾರ ಅವರವರು ಹೊರ ಡುವ ಕ್ರಮದಂತೆ ಸೀನ್ ಅರಣ್ಯದಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯು ವದಕ್ಕೆ ನೀರು ಇರಲಿಲ್ಲ.
- 2ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು.
- 3ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು.
- 4ಆಗ ಮೋಶೆಯು ಕರ್ತನಿಗೆ ಮೊರೆಯಿಟ್ಟು--ಈ ಜನರಿಗೆ ನಾನೇನು ಮಾಡಲಿ? ಅವರು ಬಹಳ ಮಟ್ಟಿಗೆ ನನ್ನನ್ನು ಕಲ್ಲೆಸೆಯುವದಕ್ಕಿದ್ದಾರೆ ಅಂದನು.
Cross references
- Psalm 78:18 ಕೀರ್ತನೆಗಳು 78:18ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು.
- 1 Corinthians 10:9 1 ಕೊರಿಂಥದವರಿಗೆ 10:9ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.
- Deuteronomy 6:16 ಧರ್ಮೋಪದೇಶಕಾಂಡ 6:16ನೀವು ಮಸ್ಸದಲ್ಲಿ ಶೋಧಿಸಿದ ಹಾಗೆ ನಿಮ್ಮ ದೇವರಾದ ಕರ್ತನನ್ನು ಶೋಧಿಸಬೇಡಿರಿ.
- Psalm 78:41 ಕೀರ್ತನೆಗಳು 78:41ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.
- Hebrews 3:9 ಇಬ್ರಿಯರಿಗೆ 3:9ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.
- Isaiah 7:12 ಯೆಶಾಯ 7:12ಆದರೆ ಆಹಾಜನು -- ನಾನು ಕೇಳಿಕೊಳ್ಳುವದಿಲ್ಲ; ಇಲ್ಲವೆ ಕರ್ತನನ್ನು ಪರೀಕ್ಷಿಸುವದಿಲ್ಲ ಅಂದನು.
- Matthew 4:7 ಮತ್ತಾಯನು 4:7ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು.
- Psalm 95:9 ಕೀರ್ತನೆಗಳು 95:9ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
- Acts 15:10 ಅಪೊಸ್ತಲರ ಕೃತ್ಯಗಳು 15:10ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?
- Numbers 21:5 ಅರಣ್ಯಕಾಂಡ 21:5ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.
- Numbers 20:2–5 ಅರಣ್ಯಕಾಂಡ 20:2–5ಆಗ ಸಭೆಗೆ ನೀರಿಲ್ಲದೆ ಇರಲಾಗಿ ಅವರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿ ಕೊಂಡರು. ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ ಹೇಳಿದ್ದೇನಂದರೆ--ನಮ್ಮ ಸಹೋದರರು ಕರ್ತನ ಮುಂದೆ ಸತ್ತುಹೋದಾಗಲೇ ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು. ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಯಾಕೆ ಕರ್ತನ ಸಭೆಯನ್ನು ಈ ಅರಣ್ಯಕ್ಕೆ ತಂದಿರಿ? ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವದಕ್ಕೆ ಯಾಕೆ ನಮ್ಮನ್ನು ಐಗುಪ್ತ ದೇಶದೊಳ ಗಿಂದ ಕರಕೊಂಡು ಬಂದಿರಿ? ಈ ಸ್ಥಳದಲ್ಲಿ ಬೀಜ ವಾದರೂ ಅಂಜೂರವಾದರೂ ದ್ರಾಕ್ಷೇತೋಟವಾ ದರೂ ದಾಳಿಂಬರ ಹಣ್ಣಾದರೂ ಇಲ್ಲ; ಕುಡಿಯುವದಕ್ಕೆ ನೀರು ಸಹ ಇಲ್ಲ ಅಂದರು.
- Numbers 14:22 ಅರಣ್ಯಕಾಂಡ 14:22ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ