Skip to content
ThuthiThuthiThuthi
Exodus · chapter 17 · verse 4

Exodus 17:4 in Kannada

ಆಗ ಮೋಶೆಯು ಕರ್ತನಿಗೆ ಮೊರೆಯಿಟ್ಟು--ಈ ಜನರಿಗೆ ನಾನೇನು ಮಾಡಲಿ? ಅವರು ಬಹಳ ಮಟ್ಟಿಗೆ ನನ್ನನ್ನು ಕಲ್ಲೆಸೆಯುವದಕ್ಕಿದ್ದಾರೆ ಅಂದನು.

Aaga mosheyu kartanige moreyittu--ee janarige naanenu maadali? Avaru bahala mattige nannannu kalleseyuvadakkiddaare andanu.

Exodus 17:4 in English

King James Version (KJV)
And Moses cried unto the LORD, saying, What shall I do unto this people? they be almost ready to stone me.
World English Bible (WEB)
Moses cried to the LORD, saying, “What shall I do with these people? They are almost ready to stone me.”
American Standard Version (ASV)
And Moses cried unto Jehovah, saying, What shall I do unto this people? they are almost ready to stone me.
Bible in Basic English (BBE)
And Moses, crying out to the Lord, said, What am I to do to this people? they are almost ready to put me to death by stoning.
Darby Translation (DBY)
And Moses cried to Jehovah, saying, What shall I do with this people? Yet a little, and they will stone me!
Webster's Bible (WBS)
And Moses cried to the LORD, saying, What shall I do to this people? they are almost ready to stone me.
Young's Literal Translation (YLT)
And Moses crieth to Jehovah, saying, 'What do I to this people? yet a little, and they have stoned me.'

Read in context

  1. 2ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು.
  2. 3ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು.
  3. 4ಆಗ ಮೋಶೆಯು ಕರ್ತನಿಗೆ ಮೊರೆಯಿಟ್ಟು--ಈ ಜನರಿಗೆ ನಾನೇನು ಮಾಡಲಿ? ಅವರು ಬಹಳ ಮಟ್ಟಿಗೆ ನನ್ನನ್ನು ಕಲ್ಲೆಸೆಯುವದಕ್ಕಿದ್ದಾರೆ ಅಂದನು.
  4. 5ಆಗ ಕರ್ತನು ಮೋಶೆಗೆ--ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು.
  5. 6ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
Read all of Exodus 17

Cross references

Original words (Hebrew)

Exodus 17:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.