Exodus · chapter 17 · verse 5
Exodus 17:5 in Kannada
ಆಗ ಕರ್ತನು ಮೋಶೆಗೆ--ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು.
Aaga kartanu moshege--janara munde haadu hogi israayelina hiriyaralli kelavarannu karakondu neenu nadiyannu hodeda kolannu kaiyalli tegedukondu hogu.
Exodus 17:5 in English
- King James Version (KJV)
- And the LORD said unto Moses, Go on before the people, and take with thee of the elders of Israel; and thy rod, wherewith thou smotest the river, take in thine hand, and go.
- World English Bible (WEB)
- The LORD said to Moses, “Walk on before the people, and take the elders of Israel with you, and take the rod in your hand with which you struck the Nile, and go.
- American Standard Version (ASV)
- And Jehovah said unto Moses, Pass on before the people, and take with thee of the elders of Israel; and thy rod, wherewith thou smotest the river, take in thy hand, and go.
- Bible in Basic English (BBE)
- And the Lord said to Moses, Go on before the people, and take some of the chiefs of Israel with you, and take in your hand the rod which was stretched out over the Nile, and go.
- Darby Translation (DBY)
- And Jehovah said to Moses, Go on before the people, and take with thee of the elders of Israel, and thy staff with which thou didst smite the river, take in thy hand, and go.
- Webster's Bible (WBS)
- And the LORD said to Moses, Go on before the people, and take with thee of the elders of Israel: and thy rod, with which thou smotest the river, take in thy hand, and go.
- Young's Literal Translation (YLT)
- And Jehovah saith unto Moses, 'Pass over before the people, and take with thee of the elders of Israel, and thy rod with which thou hast smitten the River take in thy hand, and thou hast gone:
Read in context
- 3ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು.
- 4ಆಗ ಮೋಶೆಯು ಕರ್ತನಿಗೆ ಮೊರೆಯಿಟ್ಟು--ಈ ಜನರಿಗೆ ನಾನೇನು ಮಾಡಲಿ? ಅವರು ಬಹಳ ಮಟ್ಟಿಗೆ ನನ್ನನ್ನು ಕಲ್ಲೆಸೆಯುವದಕ್ಕಿದ್ದಾರೆ ಅಂದನು.
- 5ಆಗ ಕರ್ತನು ಮೋಶೆಗೆ--ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು.
- 6ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
- 7ಅವನು ಆ ಸ್ಥಳಕ್ಕೆ ಮಸ್ಸಾ ಮೆರಿಬಾ ಎಂದು ಹೆಸರಿಟ್ಟನು. ಯಾಕಂದರೆ ಅಲ್ಲಿ ಇಸ್ರಾಯೇಲ್ ಮಕ್ಕಳು ವಿವಾದ ಮಾಡಿದರು.-- ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಪರೀಕ್ಷಿಸಿದರು.
Cross references
- Exodus 7:19–20 ವಿಮೋಚನಕಾಂಡ 7:19–20ಕರ್ತನು ಮೋಶೆಗೆ--ನೀನು ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಐಗುಪ್ತದಲ್ಲಿರುವ ನೀರುಗಳ ಮೇಲೆಯೂ ನದಿ ಪ್ರವಾಹ ಕೆರೆ ಕೊಳ ಕುಂಟೆಗಳ ಮೇಲೆಯೂ ಕೈಚಾಚು ಎಂದು ಹೇಳು. ಆಗ ಅವು ರಕ್ತವಾಗುವವು; ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆ ಗಳಲ್ಲಾಗಲಿ ಕಲ್ಲಿನ ಪಾತ್ರೆಗಳಲ್ಲಾಗಲಿ ರಕ್ತವಿರುವದು ಎಂದು ಹೇಳಿದನು. ಮೋಶೆ ಆರೋನರು ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಫರೋಹನ ಕಣ್ಣುಗಳ ಮುಂದೆಯೂ ಅವನ ಸೇವಕರ ಕಣ್ಣುಗಳ ಮುಂದೆಯೂ ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು.
- Numbers 20:8–11 ಅರಣ್ಯಕಾಂಡ 20:8–11ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು. ಆಗ ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯು ಆತನ ಸನ್ನಿಧಿಯಿಂದ ಕೋಲನ್ನು ತಕ್ಕೊಂಡನು. ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ--ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು. ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು.
- Ezekiel 2:6 ಯೆಹೆಜ್ಕೇಲನು 2:6ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.
- Acts 20:23–24 ಅಪೊಸ್ತಲರ ಕೃತ್ಯಗಳು 20:23–24ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು. ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
Original words (Hebrew)
- said · H559אָמַר ʼâmar
- Moses · H4872מֹשֶׁה Môsheh
- on · H5674עָבַר ʻâbar
- before · H6440פָּנִים pânîym
- people · H5971עַם ʻam
- take · H3947לָקַח lâqach
- elders · H2205זָקֵן zâqên
- Israel · H3478יִשְׂרָאֵל Yisrâʼêl
- rod · H4294מַטֶּה maṭṭeh
- smotest · H5221נָכָה nâkâh
- river · H2975יְאֹר yᵉʼôr
- take · H3947לָקַח lâqach
- hand · H3027יָד yâd
- go · H1980הָלַךְ hâlak