Exodus · chapter 17 · verse 7
Exodus 17:7 in Kannada
ಅವನು ಆ ಸ್ಥಳಕ್ಕೆ ಮಸ್ಸಾ ಮೆರಿಬಾ ಎಂದು ಹೆಸರಿಟ್ಟನು. ಯಾಕಂದರೆ ಅಲ್ಲಿ ಇಸ್ರಾಯೇಲ್ ಮಕ್ಕಳು ವಿವಾದ ಮಾಡಿದರು.-- ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಪರೀಕ್ಷಿಸಿದರು.
Avanu aa sthalakke massaa meribaa endu hesarittanu. Yaakandare alli israayel makkalu vivaada maadidaru.-- kartanu namma madhyadalli iddaano illavo endu pareekshisidaru.
Exodus 17:7 in English
- King James Version (KJV)
- And he called the name of the place Massah, and Meribah, because of the chiding of the children of Israel, and because they tempted the LORD, saying, Is the LORD among us, or not?
- World English Bible (WEB)
- He called the name of the place Massah, and Meribah, because the children of Israel quarreled, and because they tested the LORD, saying, “Is the LORD among us, or not?”
- American Standard Version (ASV)
- And he called the name of the place Massah, and Meribah, because of the striving of the children of Israel, and because they tempted Jehovah, saying, Is Jehovah among us, or not?
- Bible in Basic English (BBE)
- And he gave that place the name Massah and Meribah, because the children of Israel were angry, and because they put the Lord to the test, saying, Is the Lord with us or not?
- Darby Translation (DBY)
- And he called the name of the place Massah, and Meribah, because of the contention of the children of Israel, and because they had tempted Jehovah, saying, Is Jehovah among us, or not?
- Webster's Bible (WBS)
- And he called the name of the place Massah, and Meribah, because of the chiding of the children of Israel, and because they tempted the LORD, saying, Is the LORD among us, or not?
- Young's Literal Translation (YLT)
- and he calleth the name of the place Massah, and Meribah, because of the 'strife' of the sons of Israel, and because of their 'trying' Jehovah, saying, 'Is Jehovah in our midst or not?'
Read in context
- 5ಆಗ ಕರ್ತನು ಮೋಶೆಗೆ--ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು.
- 6ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
- 7ಅವನು ಆ ಸ್ಥಳಕ್ಕೆ ಮಸ್ಸಾ ಮೆರಿಬಾ ಎಂದು ಹೆಸರಿಟ್ಟನು. ಯಾಕಂದರೆ ಅಲ್ಲಿ ಇಸ್ರಾಯೇಲ್ ಮಕ್ಕಳು ವಿವಾದ ಮಾಡಿದರು.-- ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಪರೀಕ್ಷಿಸಿದರು.
- 8ತರುವಾಯ ಅಮಾಲೇಕ್ಯರು ಬಂದು ರೆಫೀದೀಮಿ ನಲ್ಲಿ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು.
- 9ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು.
Cross references
- Psalm 81:7 ಕೀರ್ತನೆಗಳು 81:7ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
- Numbers 20:13 ಅರಣ್ಯಕಾಂಡ 20:13ಇಸ್ರಾಯೇಲ್ ಮಕ್ಕಳು ಕರ್ತನ ಸಂಗಡ ವ್ಯಾಜ್ಯ ವಾಡಿದಕ್ಕಾಗಿ ಆತನು ಅವರಲ್ಲಿ ತನ್ನನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾದ ನೀರು ಇದೇ.
- Psalm 95:8 ಕೀರ್ತನೆಗಳು 95:8ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.
- Deuteronomy 9:22 ಧರ್ಮೋಪದೇಶಕಾಂಡ 9:22ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ.
- Exodus 17:2 ವಿಮೋಚನಕಾಂಡ 17:2ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು.
- Hebrews 3:8–9 ಇಬ್ರಿಯರಿಗೆ 3:8–9ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ. ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.
- Acts 7:37–39 ಅಪೊಸ್ತಲರ ಕೃತ್ಯಗಳು 7:37–39ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ. ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು. ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು
- Numbers 20:24 ಅರಣ್ಯಕಾಂಡ 20:24ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.
- Deuteronomy 31:17 ಧರ್ಮೋಪದೇಶಕಾಂಡ 31:17ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
- Isaiah 12:6 ಯೆಶಾಯ 12:6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Exodus 34:9 ವಿಮೋಚನಕಾಂಡ 34:9ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.
- Joshua 22:31 ಯೆಹೋಶುವ 22:31ಯಾಜಕ ನಾಗಿರುವ ಎಲ್ಲಾಜಾರನ ಕುಮಾರನಾದ ಫೀನೆಹಾಸನು ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಮನಸ್ಸೆಯ ಮಕ್ಕಳಿಗೂ--ನೀವು ಕರ್ತನಿಗೆ ವಿರೋಧವಾಗಿ ಈ ಅಪರಾಧವನ್ನು ಮಾಡದೆ ಇರುವದರಿಂದ ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೆಂದು ಇಂದು ಅರಿತಿದ್ದೇವೆ. ಈಗ ನೀವು ಇಸ್ರಾಯೇಲ್ ಮಕ್ಕಳನ್ನು ಕರ್ತನ ಕೈಗೆ ತಪ್ಪಿಸಿದ್ದೀ ಅಂದನು.
Original words (Hebrew)
- called · H7121קָרָא qârâʼ
- name · H8034שֵׁם shêm
- place · H4725מָקוֹם mâqôwm
- Massah · H4532מַסָּה Maççâh
- Meribah · H4809מְרִיבָה Mᵉrîybâh
- chiding · H7379רִיב rîyb
- children · H1121בֵּן bên
- Israel · H3478יִשְׂרָאֵל Yisrâʼêl
- tempted · H5254נָסָה nâçâh
- saying · H559אָמַר ʼâmar
- Is · H3426יֵשׁ yêsh
- among · H7130קֶרֶב qereb