Exodus · chapter 17 · verse 8
Exodus 17:8 in Kannada
ತರುವಾಯ ಅಮಾಲೇಕ್ಯರು ಬಂದು ರೆಫೀದೀಮಿ ನಲ್ಲಿ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು.
Taruvaaya amaalekyaru bandu repheedeemi nalli israayelyara sangada yuddhamaadidaru.
Exodus 17:8 in English
- King James Version (KJV)
- Then came Amalek, and fought with Israel in Rephidim.
- World English Bible (WEB)
- Then Amalek came and fought with Israel in Rephidim.
- American Standard Version (ASV)
- Then came Amalek, and fought with Israel in Rephidim.
- Bible in Basic English (BBE)
- Then Amalek came and made war on Israel in Rephidim.
- Darby Translation (DBY)
- And Amalek came and fought with Israel in Rephidim.
- Webster's Bible (WBS)
- Then came Amalek, and fought with Israel in Rephidim.
- Young's Literal Translation (YLT)
- And Amalek cometh, and fighteth with Israel in Rephidim,
Read in context
- 6ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
- 7ಅವನು ಆ ಸ್ಥಳಕ್ಕೆ ಮಸ್ಸಾ ಮೆರಿಬಾ ಎಂದು ಹೆಸರಿಟ್ಟನು. ಯಾಕಂದರೆ ಅಲ್ಲಿ ಇಸ್ರಾಯೇಲ್ ಮಕ್ಕಳು ವಿವಾದ ಮಾಡಿದರು.-- ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಪರೀಕ್ಷಿಸಿದರು.
- 8ತರುವಾಯ ಅಮಾಲೇಕ್ಯರು ಬಂದು ರೆಫೀದೀಮಿ ನಲ್ಲಿ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು.
- 9ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು.
- 10ಮೋಶೆಯು ತನಗೆ ಹೇಳಿದಂತೆ ಯೆಹೋಶುವನು ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆ ಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು.
Cross references
- Deuteronomy 25:17–19 ಧರ್ಮೋಪದೇಶಕಾಂಡ 25:17–19ನೀವು ಐಗುಪ್ತವನ್ನು ಬಿಟ್ಟು ಬರುವ ಮಾರ್ಗ ನದಲ್ಲಿ ಅಮಾಲೇಕ್ಯನು ನಿನಗೆ ಮಾಡಿದ್ದನ್ನು ಜ್ಞಾಪಕ ಮಾಡಿಕೊ. ಅವನು ಮಾರ್ಗದಲ್ಲಿ ನಿನಗೆ ಎದುರು ಗೊಂಡು ದೇವರಿಗೆ ಭಯಪಡದೆ ನೀನು ಆಯಾಸವುಳ್ಳ ವನೂ ದಣಿದವನೂ ಆಗಿರುವ ಸಮಯದಲ್ಲಿ ನಿನ್ನ ಹಿಂದೆ ಬಿದ್ದ ಬಲಹೀನರೆಲ್ಲರನ್ನು ನಿನ್ನ ಹಿಂಭಾಗದಲ್ಲಿ ಸಂಹಾರಮಾಡಿದನು.ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು. ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
- Genesis 36:12 ಆದಿಕಾಂಡ 36:12ತಿಮ್ನಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿ ಯಾಗಿದ್ದು ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾಳ ಕುಮಾರರು ಇವರೇ.
- 1 Samuel 30:1 1 ಸಮುವೇಲನು 30:1ದಾವೀದನೂ ಅವನ ಜನರೂ ಮೂರನೇದಿವಸದಲ್ಲಿ ಚಿಕ್ಲಗಿಗೆ ಬಂದು ಸೇರುವಷ್ಟರಲ್ಲಿ ಏನಾಯಿತಂದರೆ, ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ ಚಿಕ್ಲಗಿನ ಮೇಲೆಯೂ ಬಂದು ಬಿದ್ದು ಚಿಕ್ಲಗನ್ನು ಹೊಡೆದು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು
- 1 Samuel 15:2 1 ಸಮುವೇಲನು 15:2ಸೈನ್ಯ ಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲ್ಯರು ಐಗುಪ್ತದಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿದ್ದು ನಾನು ನೆನಸಿಕೊಂಡಿ ದ್ದೇನೆ.
- Numbers 24:20 ಅರಣ್ಯಕಾಂಡ 24:20ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು.
- Genesis 36:16 ಆದಿಕಾಂಡ 36:16ಕೋರಹ ಗತಾಮ್ ಅಮಾಲೇಕ್ ಎದೋಮ್ಯ ದೇಶದಲ್ಲಿದ್ದ ಎಲೀಫಜನಿಂದ ಬಂದ ಮುಖಂಡರು ಇವರೇ. ಇವರು ಆದಾಳ ಕುಮಾರರು.
- Psalm 83:7 ಕೀರ್ತನೆಗಳು 83:7ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ;