Skip to content
ThuthiThuthiThuthi
Exodus · chapter 18 · verse 11

Exodus 18:11 in Kannada

ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.

Ellaa devaru galiginta kartane doddavanendu eega naanu tilidukondiddene. Aiguptyaru garvapattiddarinda aatanu avarannu taggisidanu andanu.

Exodus 18:11 in English

King James Version (KJV)
Now I know that the LORD [is] greater than all gods: for in the thing wherein they dealt proudly [he was] above them.
World English Bible (WEB)
Now I know that the LORD is greater than all gods because of the way that they treated people arrogantly.”
American Standard Version (ASV)
Now I know that Jehovah is greater than all gods; yea, in the thing wherein they dealt proudly against them.
Bible in Basic English (BBE)
Now I am certain that the Lord is greater than all gods, for he has overcome them in their pride.
Darby Translation (DBY)
Now I know that Jehovah is greater than all gods; for in the thing in which they acted haughtily [he was] above them.
Webster's Bible (WBS)
Now I know that the LORD [is] greater than all gods: for in the thing in which they dealt proudly, [he was] above them.
Young's Literal Translation (YLT)
now I have known that Jehovah [is] greater than all the gods, for in the thing they have acted proudly — [He is] above them!'

Read in context

  1. 9ಇದಲ್ಲದೆ ಕರ್ತನು ಇಸ್ರಾ ಯೇಲ್ಯರಿಗೆ ಮಾಡಿದ ಎಲ್ಲಾ ಉಪಕಾರಕ್ಕಾಗಿಯೂ ಆತನು ಅವರನ್ನು ಐಗುಪ್ತ್ಯರ ಕೈಗಳಿಂದ ತಪ್ಪಿಸಿದ್ದ ಕ್ಕಾಗಿಯೂ ಇತ್ರೋವನು ಸಂತೋಷಪಟ್ಟನು.
  2. 10ಇತ್ರೋವನು--ಐಗುಪ್ತ್ಯರ ಕೈಗೂ ಫರೋಹನ ಕೈಗೂ ಐಗುಪ್ತ್ಯರ ಅಧಿಕಾರದೊಳಗಿಂದಲೂ ಜನರನ್ನು ತಪ್ಪಿಸಿದ ಕರ್ತನಿಗೆ ಸ್ತೋತ್ರವಾಗಲಿ.
  3. 11ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.
  4. 12ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು.
  5. 13ಮರುದಿನದಲ್ಲಿ ಮೋಶೆಯು ಜನರಿಗೆ ನ್ಯಾಯತೀರಿಸುವದಕ್ಕೆ ಕೂತುಕೊಂಡಾಗ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ಮೋಶೆಯ ಬಳಿಯಲ್ಲಿ ನಿಂತಿ ದ್ದರು.
Read all of Exodus 18

Cross references

Original words (Hebrew)

Exodus 18:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.