Exodus · chapter 18 · verse 12
Exodus 18:12 in Kannada
ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು.
Mosheya maavanaada itrovanu dahanabaliyannoo yajnya galannoo tegedukondu devarige arpisidanu. Aaga aaronanoo israayelina hiriyarellaroo devara sannidhiyalli mosheya maavana sangada bhojana maaduvadakkaagi bandaru.
Exodus 18:12 in English
- King James Version (KJV)
- And Jethro, Moses’ father in law, took a burnt offering and sacrifices for God: and Aaron came, and all the elders of Israel, to eat bread with Moses’ father in law before God.
- World English Bible (WEB)
- Jethro, Moses’ father-in-law, took a burnt offering and sacrifices for God. Aaron came with all the elders of Israel, to eat bread with Moses’ father-in-law before God.
- American Standard Version (ASV)
- And Jethro, Moses’ father-in-law, took a burnt-offering and sacrifices for God: and Aaron came, and all the elders of Israel, to eat bread with Moses’ father-in-law before God.
- Bible in Basic English (BBE)
- Then Jethro, Moses' father-in-law, made a burned offering to God: and Aaron came, with the chiefs of Israel, and had a meal with Moses' father-in-law, before God.
- Darby Translation (DBY)
- And Jethro, Moses' father-in-law, took a burnt-offering and sacrifices for God; and Aaron came, and all the elders of Israel, to eat bread with Moses' father-in-law in the presence of God.
- Webster's Bible (WBS)
- And Jethro, Moses's father-in-law, took a burnt-offering and sacrifices for God: and Aaron came, and all the elders of Israel to eat bread with Moses's father-in-law before God.
- Young's Literal Translation (YLT)
- And Jethro, father-in-law of Moses, taketh a burnt-offering and sacrifices for God; and Aaron cometh in, and all the elders of Israel, to eat bread with the father-in-law of Moses, before God.
Read in context
- 10ಇತ್ರೋವನು--ಐಗುಪ್ತ್ಯರ ಕೈಗೂ ಫರೋಹನ ಕೈಗೂ ಐಗುಪ್ತ್ಯರ ಅಧಿಕಾರದೊಳಗಿಂದಲೂ ಜನರನ್ನು ತಪ್ಪಿಸಿದ ಕರ್ತನಿಗೆ ಸ್ತೋತ್ರವಾಗಲಿ.
- 11ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.
- 12ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು.
- 13ಮರುದಿನದಲ್ಲಿ ಮೋಶೆಯು ಜನರಿಗೆ ನ್ಯಾಯತೀರಿಸುವದಕ್ಕೆ ಕೂತುಕೊಂಡಾಗ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ಮೋಶೆಯ ಬಳಿಯಲ್ಲಿ ನಿಂತಿ ದ್ದರು.
- 14ಮೋಶೆಯು ಜನರಿಗೆ ಮಾಡುವದನ್ನೆಲ್ಲಾ ಮೋಶೆಯ ಮಾವನು ನೋಡಿ ಮೋಶೆಗೆ--ಇದೇನು ಜನರಿಗೆ ನೀನು ಮಾಡುವದು? ಯಾಕೆ ನೀನೊಬ್ಬನೇ ಕೂತಿರಲಾಗಿ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ನಿನ್ನ ಬಳಿಯಲ್ಲಿ ನಿಂತಿದ್ದಾರೆ ಅಂದನು.
Cross references
- Deuteronomy 12:7 ಧರ್ಮೋಪದೇಶಕಾಂಡ 12:7ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
- Genesis 31:54 ಆದಿಕಾಂಡ 31:54ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
- Exodus 24:11 ವಿಮೋಚನಕಾಂಡ 24:11ಆದರೆ ಇಸ್ರಾಯೇಲ್ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು.
- Exodus 24:5 ವಿಮೋಚನಕಾಂಡ 24:5ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.
- Genesis 8:20 ಆದಿಕಾಂಡ 8:20ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
- Luke 14:1 ಲೂಕನು 14:1ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು.
- 2 Chronicles 30:22 2 ಪೂರ್ವಕಾಲವೃತ್ತಾಂತ 30:22ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.
- Daniel 10:3 ದಾನಿಯೇಲನು 10:3ಆ ಮೂರು ಪೂರ್ಣವಾರಗಳು ಕಳೆಯುವವರೆಗೂ ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸ ವನ್ನಾದರೂ ದ್ರಾಕ್ಷಾರಸವನ್ನಾದರೂ ನನ್ನ ಬಾಯಿಯ ಮುಂದೆ ತರಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.
- Job 42:8 ಯೋಬನು 42:8ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
- Exodus 2:20 ವಿಮೋಚನಕಾಂಡ 2:20ಆಗ ಅವನು ತನ್ನ ಕುಮಾರ್ತೆಯರಿಗೆ--ಅವನು ಎಲ್ಲಿದ್ದಾನೆ? ಆ ಮನುಷ್ಯ ನನ್ನು ಯಾಕೆ ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟ ಮಾಡಲಿ ಅಂದನು.
- 1 Corinthians 10:31 1 ಕೊರಿಂಥದವರಿಗೆ 10:31ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
- Genesis 26:25 ಆದಿಕಾಂಡ 26:25ಆಗ ಅವನು ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡು ಅಲ್ಲಿ ತನ್ನ ಗುಡಾರ ವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗಿದರು.
Original words (Hebrew)
- Jethro · H3503יִתְרוֹ Yithrôw
- Moses’ · H4872מֹשֶׁה Môsheh
- law · H2859חָתַן châthan
- took · H3947לָקַח lâqach
- offering · H5930עֹלָה ʻôlâh
- sacrifices · H2077זֶבַח zebach
- God · H430אֱלֹהִים ʼĕlôhîym
- Aaron · H175אַהֲרוֹן ʼAhărôwn
- came · H935בּוֹא bôwʼ
- elders · H2205זָקֵן zâqên
- Israel · H3478יִשְׂרָאֵל Yisrâʼêl
- eat · H398אָכַל ʼâkal
- bread · H3899לֶחֶם lechem
- Moses’ · H4872מֹשֶׁה Môsheh
- law · H2859חָתַן châthan
- before · H6440פָּנִים pânîym
- God · H430אֱלֹהִים ʼĕlôhîym