Exodus · chapter 18 · verse 13
Exodus 18:13 in Kannada
ಮರುದಿನದಲ್ಲಿ ಮೋಶೆಯು ಜನರಿಗೆ ನ್ಯಾಯತೀರಿಸುವದಕ್ಕೆ ಕೂತುಕೊಂಡಾಗ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ಮೋಶೆಯ ಬಳಿಯಲ್ಲಿ ನಿಂತಿ ದ್ದರು.
Marudinadalli mosheyu janarige nyaayateerisuvadakke kootukondaaga janaru belagininda saayankaalada varege mosheya baliyalli ninti ddaru.
Exodus 18:13 in English
- King James Version (KJV)
- And it came to pass on the morrow, that Moses sat to judge the people: and the people stood by Moses from the morning unto the evening.
- World English Bible (WEB)
- On the next day, Moses sat to judge the people, and the people stood around Moses from the morning to the evening.
- American Standard Version (ASV)
- And it came to pass on the morrow, that Moses sat to judge the people: and the people stood about Moses from the morning unto the evening.
- Bible in Basic English (BBE)
- Now on the day after, Moses took his seat to give decisions for the people: and the people were waiting before Moses from morning till evening.
- Darby Translation (DBY)
- And it came to pass on the morrow, that Moses sat to judge the people; and the people stood by Moses from the morning to the evening.
- Webster's Bible (WBS)
- And it came to pass on the morrow, that Moses sat to judge the people: and the people stood by Moses from the morning to the evening.
- Young's Literal Translation (YLT)
- And it cometh to pass on the morrow, that Moses sitteth to judge the people, and the people stand before Moses, from the morning unto the evening;
Read in context
- 11ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.
- 12ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು.
- 13ಮರುದಿನದಲ್ಲಿ ಮೋಶೆಯು ಜನರಿಗೆ ನ್ಯಾಯತೀರಿಸುವದಕ್ಕೆ ಕೂತುಕೊಂಡಾಗ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ಮೋಶೆಯ ಬಳಿಯಲ್ಲಿ ನಿಂತಿ ದ್ದರು.
- 14ಮೋಶೆಯು ಜನರಿಗೆ ಮಾಡುವದನ್ನೆಲ್ಲಾ ಮೋಶೆಯ ಮಾವನು ನೋಡಿ ಮೋಶೆಗೆ--ಇದೇನು ಜನರಿಗೆ ನೀನು ಮಾಡುವದು? ಯಾಕೆ ನೀನೊಬ್ಬನೇ ಕೂತಿರಲಾಗಿ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ನಿನ್ನ ಬಳಿಯಲ್ಲಿ ನಿಂತಿದ್ದಾರೆ ಅಂದನು.
- 15ಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.
Cross references
- Romans 12:8 ರೋಮಾಪುರದವರಿಗೆ 12:8ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
- Judges 5:10 ನ್ಯಾಯಸ್ಥಾಪಕರು 5:10ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ನ್ಯಾಯದ ನ್ಯಾಯಾಸನದಲ್ಲಿ ಕುಳಿತಿರು ವವರೇ, ಮಾರ್ಗದಲ್ಲಿ ನಡೆಯುವವರೇ, ಮಾತ ನಾಡಿರಿ.
- Joel 3:12 ಯೋವೇಲ 3:12ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು.
- Romans 13:6 ರೋಮಾಪುರದವರಿಗೆ 13:6ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ.
- Matthew 23:2 ಮತ್ತಾಯನು 23:2ಶಾಸ್ತ್ರಿ ಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕೂತಿ ದ್ದಾರೆ;
- Isaiah 16:5 ಯೆಶಾಯ 16:5ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು; ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು.
- Job 29:7 ಯೋಬನು 29:7ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು.