Skip to content
ThuthiThuthiThuthi
Exodus · chapter 18 · verse 16

Exodus 18:16 in Kannada

ಅವರಿಗೆ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ ಆತನ ನ್ಯಾಯ ಪ್ರಮಾಣಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ ಅಂದನು.

Avarige vyaajyaviddare nanna balige baruttaare. Naanu obbara sangada innobbarigiruva vyaajyavannu teerisuttene. Devara niyamagalannoo aatana nyaaya pramaanagalannoo avarige tiliyapadisuttene andanu.

Exodus 18:16 in English

King James Version (KJV)
When they have a matter, they come unto me; and I judge between one and another, and I do make [them] know the statutes of God, and his laws.
World English Bible (WEB)
When they have a matter, they come to me, and I judge between a man and his neighbor, and I make them know the statutes of God, and his laws.”
American Standard Version (ASV)
when they have a matter, they come unto me; and I judge between a man and his neighbor, and I make them know the statutes of God, and his laws.
Bible in Basic English (BBE)
And if they have any question between themselves, they come to me, and I am judge between a man and his neighbour, and I give them the orders and laws of God.
Darby Translation (DBY)
When they have a matter, they come to me, and I judge between one and another; and I make known [to them] the statutes of God, and his laws.
Webster's Bible (WBS)
When they have a matter, they come to me, and I judge between one and another, and I make [them] know the statutes of God, and his laws.
Young's Literal Translation (YLT)
when they have a matter, it hath come unto me, and I have judged between a man and his neighbour, and made known the statutes of God, and His laws.'

Read in context

  1. 14ಮೋಶೆಯು ಜನರಿಗೆ ಮಾಡುವದನ್ನೆಲ್ಲಾ ಮೋಶೆಯ ಮಾವನು ನೋಡಿ ಮೋಶೆಗೆ--ಇದೇನು ಜನರಿಗೆ ನೀನು ಮಾಡುವದು? ಯಾಕೆ ನೀನೊಬ್ಬನೇ ಕೂತಿರಲಾಗಿ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ನಿನ್ನ ಬಳಿಯಲ್ಲಿ ನಿಂತಿದ್ದಾರೆ ಅಂದನು.
  2. 15ಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.
  3. 16ಅವರಿಗೆ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ ಆತನ ನ್ಯಾಯ ಪ್ರಮಾಣಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ ಅಂದನು.
  4. 17ಮೋಶೆಯ ಮಾವನು ಅವನಿಗೆ--ನೀನು ಮಾಡುವ ಈ ಕಾರ್ಯವು ಸರಿಯಲ್ಲ;
  5. 18ನೀನೂ ನಿನ್ನ ಸಂಗಡ ಇರುವ ಜನರೂ ಖಂಡಿತ ಬಳಲುವಿರಿ, ಯಾಕಂದರೆ ಇದು ನಿನಗೆ ಬಹು ಭಾರ; ನೀನು ಸ್ವತಃ ಇದನ್ನು ಮಾಡಲಾರಿ.
Read all of Exodus 18

Cross references

Original words (Hebrew)

Exodus 18:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.