Skip to content
ThuthiThuthiThuthi
Exodus · chapter 18 · verse 17

Exodus 18:17 in Kannada

ಮೋಶೆಯ ಮಾವನು ಅವನಿಗೆ--ನೀನು ಮಾಡುವ ಈ ಕಾರ್ಯವು ಸರಿಯಲ್ಲ;

Mosheya maavanu avanige--neenu maaduva ee kaaryavu sariyalla;

Exodus 18:17 in English

King James Version (KJV)
And Moses’ father in law said unto him, The thing that thou doest [is] not good.
World English Bible (WEB)
Moses’ father-in-law said to him, “The thing that you do is not good.
American Standard Version (ASV)
And Moses’ father-in-law said unto him, The thing that thou doest is not good.
Bible in Basic English (BBE)
And Moses' father-in-law said to him, What you are doing is not good.
Darby Translation (DBY)
And Moses' father-in-law said to him, The thing that thou art doing is not good.
Webster's Bible (WBS)
And Moses's father-in-law said to him, The thing that thou doest [is] not good.
Young's Literal Translation (YLT)
And the father-in-law of Moses saith unto him, 'The thing which thou art doing [is] not good;

Read in context

  1. 15ಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.
  2. 16ಅವರಿಗೆ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ ಆತನ ನ್ಯಾಯ ಪ್ರಮಾಣಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ ಅಂದನು.
  3. 17ಮೋಶೆಯ ಮಾವನು ಅವನಿಗೆ--ನೀನು ಮಾಡುವ ಈ ಕಾರ್ಯವು ಸರಿಯಲ್ಲ;
  4. 18ನೀನೂ ನಿನ್ನ ಸಂಗಡ ಇರುವ ಜನರೂ ಖಂಡಿತ ಬಳಲುವಿರಿ, ಯಾಕಂದರೆ ಇದು ನಿನಗೆ ಬಹು ಭಾರ; ನೀನು ಸ್ವತಃ ಇದನ್ನು ಮಾಡಲಾರಿ.
  5. 19ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು.
Read all of Exodus 18

Original words (Hebrew)

Exodus 18:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.