Exodus · chapter 18 · verse 2
Exodus 18:2 in Kannada
ತನ್ನ ಬಳಿಗೆ ಕಳುಹಿಸಲ್ಪಟ್ಟಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನೂ ಆಕೆಯ ಇಬ್ಬರು ಕುಮಾರರನ್ನೂ ಕರೆದುಕೊಂಡು ಬಂದನು.
Tanna balige kaluhisalpattidda mosheya hendati chipporalannoo aakeya ibbaru kumaararannoo karedukondu bandanu.
Exodus 18:2 in English
- King James Version (KJV)
- Then Jethro, Moses’ father in law, took Zipporah, Moses’ wife, after he had sent her back,
- World English Bible (WEB)
- Jethro, Moses’ father-in-law, received Zipporah, Moses’ wife, after he had sent her away,
- American Standard Version (ASV)
- And Jethro, Moses’ father-in-law, took Zipporah, Moses’ wife, after he had sent her away,
- Bible in Basic English (BBE)
- And Jethro, Moses' father-in-law, took Zipporah, Moses' wife, after he had sent her away,
- Darby Translation (DBY)
- And Jethro, Moses' father-in-law, took Zipporah, Moses' wife, after he had sent her back,
- Webster's Bible (WBS)
- Then Jethro, Moses's father-in-law, took Zipporah Moses's wife, after he had sent her back,
- Young's Literal Translation (YLT)
- and Jethro, father-in-law of Moses, taketh Zipporah, wife of Moses, besides her parents,
Read in context
- 1ದೇವರು ಮೋಶೆಗೆ ಮಾಡಿದವುಗಳೆಲ್ಲವನ್ನೂ ಕರ್ತನು ಇಸ್ರಾಯೇಲ್ಯರನ್ನು ಐಗುಪ್ತದೊಳಗಿಂದ ಹೊರಗೆ ತಂದದ್ದನ್ನೂ ಮಿದ್ಯಾ ನಿನ ವೈದಿಕನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿ
- 2ತನ್ನ ಬಳಿಗೆ ಕಳುಹಿಸಲ್ಪಟ್ಟಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನೂ ಆಕೆಯ ಇಬ್ಬರು ಕುಮಾರರನ್ನೂ ಕರೆದುಕೊಂಡು ಬಂದನು.
- 3ಆ ಕುಮಾರರಲ್ಲಿ ಒಬ್ಬನಿಗೆ ಗೇರ್ಷೋಮ್ ಎಂದು ಹೆಸರಿತ್ತು; ಅವನು--ನಾನು ಪರದೇಶದಲ್ಲಿ ಅನ್ಯನಾಗಿ ದ್ದೆನು ಅಂದನು.
- 4ಇನ್ನೊಬ್ಬನ ಹೆಸರು ಎಲೀಯೆಜರ್ ಎಂದಿತ್ತು; ಅವನು ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು ಫರೋಹನ ಕತ್ತಿಯಿಂದ ಬಿಡುಗಡೆ ಮಾಡಿದನು ಎಂದು ಹೇಳಿದನು.
Cross references
- Exodus 2:21 ವಿಮೋಚನಕಾಂಡ 2:21ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು.
- Exodus 4:25–26 ವಿಮೋಚನಕಾಂಡ 4:25–26ಆಗ ಚಿಪ್ಪೋರಳು ಹದವಾದ ಕಲ್ಲನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಅವನ ಕಾಲುಗಳ ಮುಂದೆ ಹಾಕಿ ಮೋಶೆಗೆ--ನಿಜವಾಗಿ ನೀನು ನನಗೆ ರಕ್ತದ ಗಂಡನು ಅಂದಳು. ಆಗ ಆತನು ಅವನನ್ನು ಬಿಟ್ಟನು. ಅವಳು--ಸುನ್ನತಿಯ ನಿಮಿತ್ತ ನೀನು ರಕ್ತದ ಗಂಡ ನಾಗಿದ್ದೀ ಅಂದಳು.