Exodus · chapter 18 · verse 24
Exodus 18:24 in Kannada
ಮೋಶೆಯು ತನ್ನ ಮಾವನ ಮಾತನ್ನು ಕೇಳಿ ಅವನು ಹೇಳಿದ್ದನ್ನೆಲ್ಲಾ ಮಾಡಿದನು.
Mosheyu tanna maavana maatannu keli avanu heliddannellaa maadidanu.
Exodus 18:24 in English
- King James Version (KJV)
- So Moses hearkened to the voice of his father in law, and did all that he had said.
- World English Bible (WEB)
- So Moses listened to the voice of his father-in-law, and did all that he had said.
- American Standard Version (ASV)
- So Moses hearkened to the voice of his father-in-law, and did all that he had said.
- Bible in Basic English (BBE)
- So Moses took note of the words of his father-in-law, and did as he had said.
- Darby Translation (DBY)
- And Moses hearkened to the voice of his father-in-law, and did all that he had said.
- Webster's Bible (WBS)
- So Moses hearkened to the voice of his father-in-law, and did all that he had said.
- Young's Literal Translation (YLT)
- And Moses hearkeneth to the voice of his father-in-law, and doth all that he said,
Read in context
- 22ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ದೊಡ್ಡ ವ್ಯಾಜ್ಯ ಗಳನ್ನೆಲ್ಲಾ ನಿನ್ನ ಮುಂದೆ ತಂದು ಸಣ್ಣಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಬೇಕು. ಹೀಗೆ ನಿನಗೆ ಸುಲಭವಾಗು ವದು. ಅವರು ನಿನ್ನ ಸಂಗಡ ಭಾರವನ್ನು ಹೊರುವರು.
- 23ಈ ಕಾರ್ಯವನ್ನು ಮಾಡುವದಕ್ಕೆ ದೇವರು ನಿನಗೆ ಅಪ್ಪಣೆಕೊಟ್ಟರೆ ನೀನು ಇದನ್ನು ನಿರ್ವಹಿಸಲು ಶಕ್ತ ನಾಗುವಿ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು ಅಂದನು.
- 24ಮೋಶೆಯು ತನ್ನ ಮಾವನ ಮಾತನ್ನು ಕೇಳಿ ಅವನು ಹೇಳಿದ್ದನ್ನೆಲ್ಲಾ ಮಾಡಿದನು.
- 25ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
- 26ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
Cross references
- Ezra 10:5 ಎಜ್ರನು 10:5ಆಗ ಎಜ್ರನು ಎದ್ದು, ಪ್ರಧಾನಯಾಜಕರೂ ಲೇವಿಯರೂ ಸಮಸ್ತ ಇಸ್ರಾ ಯೇಲ್ಯರೂ ಈ ಮಾತಿನ ಪ್ರಕಾರವಾಗಿ ಮಾಡಲು ಅವರು ಆಣೆ ಇಡುವ ಹಾಗೆ ಮಾಡಿದನು. ಅವರು ಆಣೆ ಇಟ್ಟರು.
- 1 Corinthians 12:21 1 ಕೊರಿಂಥದವರಿಗೆ 12:21ಕಣ್ಣು ಕೈಗೆ--ನೀನು ನನಗೆ ಅವಶ್ಯವಿಲ್ಲವೆಂದೂ ತಲೆಯು ಕಾಲು ಗಳಿಗೆ--ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದ ಕ್ಕಾಗುವದಿಲ್ಲ.
- Exodus 18:2–5 ವಿಮೋಚನಕಾಂಡ 18:2–5ತನ್ನ ಬಳಿಗೆ ಕಳುಹಿಸಲ್ಪಟ್ಟಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನೂ ಆಕೆಯ ಇಬ್ಬರು ಕುಮಾರರನ್ನೂ ಕರೆದುಕೊಂಡು ಬಂದನು. ಆ ಕುಮಾರರಲ್ಲಿ ಒಬ್ಬನಿಗೆ ಗೇರ್ಷೋಮ್ ಎಂದು ಹೆಸರಿತ್ತು; ಅವನು--ನಾನು ಪರದೇಶದಲ್ಲಿ ಅನ್ಯನಾಗಿ ದ್ದೆನು ಅಂದನು. ಇನ್ನೊಬ್ಬನ ಹೆಸರು ಎಲೀಯೆಜರ್ ಎಂದಿತ್ತು; ಅವನು ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು ಫರೋಹನ ಕತ್ತಿಯಿಂದ ಬಿಡುಗಡೆ ಮಾಡಿದನು ಎಂದು ಹೇಳಿದನು. ಮೋಶೆಯ ಮಾವ ನಾದ ಇತ್ರೋವನ ಸಂಗಡ ಮೋಶೆಯ ಕುಮಾರರೂ ಅವನ ಹೆಂಡತಿಯೂ ಮೋಶೆಯ ಬಳಿಗೆ ಅರಣ್ಯಕ್ಕೆ ಅವನು ತಂಗಿದ್ದ ಸ್ಥಳವಾದ ದೇವರ ಬೆಟ್ಟದ ಬಳಿ ಬಂದರು.
- Ezra 10:2 ಎಜ್ರನು 10:2ಆಗ ಎಲಾಮನ ಕುಮಾರರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕೆನ್ಯನು ಎಜ್ರನಿಗೆ ಪ್ರತ್ತ್ಯುತ್ತರವಾಗಿ--ನಾವು ದೇಶದ ಜನಗಳಲ್ಲಿ ಅನ್ಯ ಸ್ತ್ರೀಯರನ್ನು ತೆಗೆದು ಕೊಂಡದ್ದರಿಂದ ನಮ್ಮ ದೇವರಿಗೆ ವಿರೋಧವಾಗಿ ಅಕೃತ್ಯಮಾಡಿದ್ದೇವೆ. ಆದಾಗ್ಯೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲ್ಯರಲ್ಲಿ ನಿರೀಕ್ಷೆ ಉಂಟು.
- Exodus 18:19 ವಿಮೋಚನಕಾಂಡ 18:19ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು.
- Proverbs 1:5 ಜ್ಞಾನೋಕ್ತಿಗಳು 1:5ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.