Exodus · chapter 18 · verse 26
Exodus 18:26 in Kannada
ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
Ivaru ellaa kaalagalalli janarige nyaayateerisi kathina vyaajya galannu mosheya balige tandu sanna vyaajyagalannu taave teerisidaru.taruvaaya mosheyu tanna maavanannu kaluhisalu avanu svadeshakke hodanu.
Exodus 18:26 in English
- King James Version (KJV)
- And they judged the people at all seasons: the hard causes they brought unto Moses, but every small matter they judged themselves.
- World English Bible (WEB)
- They judged the people at all times. They brought the hard cases to Moses, but every small matter they judged themselves.
- American Standard Version (ASV)
- And they judged the people at all seasons: the hard causes they brought unto Moses, but every small matter they judged themselves.
- Bible in Basic English (BBE)
- And they were judges in the causes of the people at all times: the hard questions they put before Moses; but on every small point they gave decisions themselves.
- Darby Translation (DBY)
- And they judged the people at all times: the hard matters they brought to Moses, but every small matter they judged.
- Webster's Bible (WBS)
- And they judged the people at all seasons: the hard causes they brought to Moses, but every small matter they judged themselves.
- Young's Literal Translation (YLT)
- and they have judged the people at all times; the hard matter they bring in unto Moses, and every small matter they judge themselves.
Read in context
- 24ಮೋಶೆಯು ತನ್ನ ಮಾವನ ಮಾತನ್ನು ಕೇಳಿ ಅವನು ಹೇಳಿದ್ದನ್ನೆಲ್ಲಾ ಮಾಡಿದನು.
- 25ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
- 26ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
- 27ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
Cross references
- Exodus 18:22 ವಿಮೋಚನಕಾಂಡ 18:22ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ದೊಡ್ಡ ವ್ಯಾಜ್ಯ ಗಳನ್ನೆಲ್ಲಾ ನಿನ್ನ ಮುಂದೆ ತಂದು ಸಣ್ಣಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಬೇಕು. ಹೀಗೆ ನಿನಗೆ ಸುಲಭವಾಗು ವದು. ಅವರು ನಿನ್ನ ಸಂಗಡ ಭಾರವನ್ನು ಹೊರುವರು.
- Deuteronomy 17:8 ಧರ್ಮೋಪದೇಶಕಾಂಡ 17:8ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
- 1 Kings 3:16–28 1 ಅರಸುಗಳು 3:16–28ತರುವಾಯ ಇಬ್ಬರು ವೇಶ್ಯಾಸ್ತ್ರೀಯರು ಅರಸನ ಬಳಿಗೆ ಬಂದು ಅವನ ಮುಂದೆ ನಿಂತರು. ಅವರಲ್ಲಿ ಒಬ್ಬಳು--ಓ ನನ್ನ ಒಡೆಯನೇ, ನಾನೂ ಈ ಹೆಂಗಸೂ ಒಂದೇ ಮನೆಯಲ್ಲಿ ವಾಸವಾಗಿದ್ದೇವೆ. ನಾನು ಅವಳ ಸಂಗಡ ಮನೆಯಲ್ಲಿರುವಾಗ ಮಗುವನ್ನು ಹೆತ್ತೆನು. ನಾನು ಹೆತ್ತ ಮೂರು ದಿವಸಗಳ ತರುವಾಯ ಈ ಹೆಂಗಸು ಕೂಡ ಹೆತ್ತಳು. ನಾವು ಇಬ್ಬರೂ ಕೂಡಿಯೇ ಇದ್ದೆವು. ಮನೆಯಲ್ಲಿ ನಮ್ಮ ಇಬ್ಬರ ಹೊರತು ನಮ್ಮ ಸಂಗಡ ಮತ್ತಾರೂ ಇಲ್ಲ. ಆದರೆ ಅವಳು ಅದರ ಮೇಲೆ ಹೊರಳಿದ್ದರಿಂದ ರಾತ್ರಿಯಲ್ಲಿ ಈ ಹೆಂಗಸಿನ ಮಗುವು ಸತ್ತು ಹೋಯಿತು. ಇವಳು ಮಧ್ಯರಾತ್ರಿಯಲ್ಲಿ ಎದ್ದು ನಿನ್ನ ದಾಸಿಯು ನಿದ್ರೆ ಗೈಯುತ್ತಿರುವಾಗ ನನ್ನ ಹತ್ತಿರ ಮಲಗಿದ್ದ ನನ್ನ ಮಗ ನನ್ನು ತೆಗೆದುಕೊಂಡು ಅದನ್ನು ತನ್ನ ಎದೆಯ ಮೇಲೆ ಮಲಗಿಸಿಕೊಂಡು ತನ್ನ ಸತ್ತ ಮಗುವನ್ನು ನನ್ನ ಎದೆಯ ಮೇಲೆ ಮಲಗಿಸಿದಳು. ಉದಯದಲ್ಲಿ ನನ್ನ ಕೂಸಿಗೆ ಮೊಲೆ ಕೊಡಲು ಎದ್ದಾಗ ಇಗೋ, ಅದು ಸತ್ತಿತ್ತು. ಉದಯದಲ್ಲಿ ಅದನ್ನು ಯೋಚಿಸಿದಾಗ ಇಗೋ, ಅದು ನಾನು ಹೆತ್ತ ಮಗುವಾಗಿದ್ದಿಲ್ಲ ಅಂದಳು. ಆಗ ಆ ಬೇರೆ ಹೆಂಗಸು--ಇಲ್ಲ, ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅಂದಳು. ಆದರೆ ನಾನು--ಹಾಗಲ್ಲ; ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅಂದೆನು. ಹೀಗೆ ಅವರು ಅರಸನ ಮುಂದೆ ಮಾತನಾಡಿದರು. ಆಗ ಅರಸನುಇವಳು--ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅನ್ನುತ್ತಾಳೆ. ಅವಳು--ಹಾಗಲ್ಲ, ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅನ್ನುತ್ತಾಳೆ ಎಂದು ಹೇಳಿ ಅರಸನು--ಕತ್ತಿಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದನು. ಅವರು ಕತ್ತಿಯನ್ನು ಅರಸನ ಬಳಿಗೆ ತಂದರು. ಆಗ ಅರಸನುಬದುಕಿರುವ ಕೂಸನ್ನು ಎರಡು ತುಂಡಾಗಿ ಕಡಿದು ಇವಳಿಗೆ ಅರ್ಧಪಾಲನ್ನು ಅವಳಿಗೆ ಅರ್ಧ ಪಾಲನ್ನು ಕೊಡಿರಿ ಅಂದನು. ಆಗ ಬದುಕಿರುವ ಕೂಸಿನ ತಾಯಿಯಾದವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ--ಓ ನನ್ನ ಒಡೆ ಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು; ಕೊಲ್ಲಲ್ಲೇ ಬೇಡ ಅಂದಳು. ಆದರೆ ಮತ್ತೊಬ್ಬಳು--ಅದು ನನ್ನದಾಗಲಿ ನಿನ್ನದಾಗಲಿ ಆಗಿರಬಾರದು; ಕಡಿ ಯಿರಿ ಅಂದಳು. ಆಗ ಅರಸನು ಪ್ರತ್ಯುತ್ತರವಾಗಿಬದುಕಿರುವ ಕೂಸನ್ನು ಇವಳಿಗೆ ಕೊಡಿರಿ; ಕೊಲ್ಲ ಬೇಡಿರಿ; ಇವಳೇ ಅದರ ತಾಯಿ ಅಂದನು.ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು. ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
- Exodus 18:14–15 ವಿಮೋಚನಕಾಂಡ 18:14–15ಮೋಶೆಯು ಜನರಿಗೆ ಮಾಡುವದನ್ನೆಲ್ಲಾ ಮೋಶೆಯ ಮಾವನು ನೋಡಿ ಮೋಶೆಗೆ--ಇದೇನು ಜನರಿಗೆ ನೀನು ಮಾಡುವದು? ಯಾಕೆ ನೀನೊಬ್ಬನೇ ಕೂತಿರಲಾಗಿ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ನಿನ್ನ ಬಳಿಯಲ್ಲಿ ನಿಂತಿದ್ದಾರೆ ಅಂದನು. ಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.
- Job 29:16 ಯೋಬನು 29:16ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು.
- 1 Kings 10:1 1 ಅರಸುಗಳು 10:1ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.