Exodus · chapter 18 · verse 27
Exodus 18:27 in Kannada
ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
Taruvaaya mosheyu tanna maavanannu kaluhisalu avanu svadeshakke hodanu.
Exodus 18:27 in English
- King James Version (KJV)
- And Moses let his father in law depart; and he went his way into his own land.
- World English Bible (WEB)
- Moses let his father-in-law depart, and he went his way into his own land.
- American Standard Version (ASV)
- And Moses let his father-in-law depart; and he went his way into his own land.
- Bible in Basic English (BBE)
- And Moses let his father-in-law go away, and he went back to his land.
- Darby Translation (DBY)
- And Moses sent away his father-in-law, and he departed into his land.
- Webster's Bible (WBS)
- And Moses let his father-in-law depart; and he went his way into his own land.
- Young's Literal Translation (YLT)
- And Moses sendeth his father-in-law away, and he goeth away unto his own land.
Read in context
- 25ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
- 26ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
- 27ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
Cross references
- Numbers 10:29–30 ಅರಣ್ಯಕಾಂಡ 10:29–30ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು. ಅದಕ್ಕೆ ಅವನು--ನಾನು ಬರುವದಿಲ್ಲ: ನಾನು ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗು ತ್ತೇನೆ ಅಂದನು.
- Judges 19:9 ನ್ಯಾಯಸ್ಥಾಪಕರು 19:9ಅವನೂ ಅವನ ಉಪಪತ್ನಿಯೂ ಅವನ ಊಳಿಗದ ವನೂ ಹೋಗುವದಕ್ಕೆ ಎದ್ದಾಗ ಹೆಂಗಸಿನ ತಂದೆ ಯಾದ ಅವನ ಮಾವನು ಅವನಿಗೆ--ಇಗೋ, ಹೊತ್ತು ಹೋಗಿ ಸಂಜೆಯಾಯಿತು; ಈ ರಾತ್ರಿ ನೀನು ದಯ ಮಾಡಿ ಇಲ್ಲಿ ಇರು; ಹೊತ್ತು ಮುಣುಗುತ್ತಾ ಬಂತು; ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ಈ ರಾತ್ರಿ ಇಲ್ಲಿದ್ದು ನಿನ್ನ ಗುಡಾರಕ್ಕೆ ಹೋಗುವ ಹಾಗೆ ನಾಳೆ ಬೆಳಿಗ್ಗೆ ಎದ್ದು ನಿಮ್ಮ ಮಾರ್ಗ ಹಿಡಿದು ಹೋಗ ಬಹುದು ಅಂದನು.
- Genesis 24:59 ಆದಿಕಾಂಡ 24:59ಆಗ ಅವರು ತಮ್ಮ ಸಹೋದರಿಯಾದ ರೆಬೆಕ್ಕಳನ್ನೂ ಅವಳ ದಾದಿಯನ್ನೂ ಅಬ್ರಹಾಮನ ಸೇವಕನನ್ನೂ ಅವನ ಜೊತೆಯಲ್ಲಿದ್ದ ಮನುಷ್ಯರನ್ನೂ ಕಳುಹಿಸಿದರು.
- Genesis 31:55 ಆದಿಕಾಂಡ 31:55ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.