Exodus · chapter 18 · verse 3
Exodus 18:3 in Kannada
ಆ ಕುಮಾರರಲ್ಲಿ ಒಬ್ಬನಿಗೆ ಗೇರ್ಷೋಮ್ ಎಂದು ಹೆಸರಿತ್ತು; ಅವನು--ನಾನು ಪರದೇಶದಲ್ಲಿ ಅನ್ಯನಾಗಿ ದ್ದೆನು ಅಂದನು.
Aa kumaararalli obbanige gershom endu hesarittu; avanu--naanu paradeshadalli anyanaagi ddenu andanu.
Exodus 18:3 in English
- King James Version (KJV)
- And her two sons; of which the name of the one [was] Gershom; for he said, I have been an alien in a strange land:
- World English Bible (WEB)
- and her two sons. The name of one son was Gershom, for Moses said, “I have lived as a foreigner in a foreign land”.
- American Standard Version (ASV)
- and her two sons; of whom the name of the one was Gershom; for he said, I have been a sojourner in a foreign land:
- Bible in Basic English (BBE)
- And her two sons, one of whom was named Gershom, for he said, I have been living in a strange land:
- Darby Translation (DBY)
- and her two sons, of whom the name of the one was Gershom — for he said, I have been a sojourner in a foreign land,
- Webster's Bible (WBS)
- And her two sons; of which the name of the one [was] Gershom; (for he said, I have been an alien in a strange land:)
- Young's Literal Translation (YLT)
- and her two sons, of whom the name of the one [is] Gershom, for he said, 'a sojourner I have been in a strange land:'
Read in context
- 1ದೇವರು ಮೋಶೆಗೆ ಮಾಡಿದವುಗಳೆಲ್ಲವನ್ನೂ ಕರ್ತನು ಇಸ್ರಾಯೇಲ್ಯರನ್ನು ಐಗುಪ್ತದೊಳಗಿಂದ ಹೊರಗೆ ತಂದದ್ದನ್ನೂ ಮಿದ್ಯಾ ನಿನ ವೈದಿಕನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿ
- 2ತನ್ನ ಬಳಿಗೆ ಕಳುಹಿಸಲ್ಪಟ್ಟಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನೂ ಆಕೆಯ ಇಬ್ಬರು ಕುಮಾರರನ್ನೂ ಕರೆದುಕೊಂಡು ಬಂದನು.
- 3ಆ ಕುಮಾರರಲ್ಲಿ ಒಬ್ಬನಿಗೆ ಗೇರ್ಷೋಮ್ ಎಂದು ಹೆಸರಿತ್ತು; ಅವನು--ನಾನು ಪರದೇಶದಲ್ಲಿ ಅನ್ಯನಾಗಿ ದ್ದೆನು ಅಂದನು.
- 4ಇನ್ನೊಬ್ಬನ ಹೆಸರು ಎಲೀಯೆಜರ್ ಎಂದಿತ್ತು; ಅವನು ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು ಫರೋಹನ ಕತ್ತಿಯಿಂದ ಬಿಡುಗಡೆ ಮಾಡಿದನು ಎಂದು ಹೇಳಿದನು.
- 5ಮೋಶೆಯ ಮಾವ ನಾದ ಇತ್ರೋವನ ಸಂಗಡ ಮೋಶೆಯ ಕುಮಾರರೂ ಅವನ ಹೆಂಡತಿಯೂ ಮೋಶೆಯ ಬಳಿಗೆ ಅರಣ್ಯಕ್ಕೆ ಅವನು ತಂಗಿದ್ದ ಸ್ಥಳವಾದ ದೇವರ ಬೆಟ್ಟದ ಬಳಿ ಬಂದರು.
Cross references
- Exodus 2:22 ವಿಮೋಚನಕಾಂಡ 2:22ಆಕೆಯು ಮಗನನ್ನು ಹೆತ್ತಾಗ ಮೋಶೆಯು ಅವನಿಗೆ ಗೇರ್ಷೋಮ್ ಎಂದು ಹೆಸರಿ ಟ್ಟನು. ಯಾಕಂದರೆ ಅವನು--ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ ಅಂದನು.
- Acts 7:29 ಅಪೊಸ್ತಲರ ಕೃತ್ಯಗಳು 7:29ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್ ದೇಶದಲ್ಲಿ ಪ್ರವಾಸಿಯಾದನು. ಅಲ್ಲಿ ಅವನಿಂದ ಇಬ್ಬರು ಕುಮಾರರು ಹುಟ್ಟಿದರು.
- Psalm 39:12 ಕೀರ್ತನೆಗಳು 39:12ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಗೆ ಕಿವಿಗೊಡು; ನನ್ನ ಕಣ್ಣೀರಿಗೆ ಮೌನ ವಾಗಿರಬೇಡ. ನಾನು ನಿನ್ನ ಸಂಗಡ ಪರದೇಶಸ್ಥನು; ನನ್ನ ತಂದೆಗಳೆಲ್ಲರ ಹಾಗೆ ಪ್ರವಾಸಿಯಾಗಿದ್ದೇನೆ.ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
- Exodus 4:20 ವಿಮೋಚನಕಾಂಡ 4:20ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು. ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು.
- Hebrews 11:13 ಇಬ್ರಿಯರಿಗೆ 11:13ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
- 1 Peter 2:11 1 ಪೇತ್ರನು 2:11ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.