Exodus · chapter 18 · verse 5
Exodus 18:5 in Kannada
ಮೋಶೆಯ ಮಾವ ನಾದ ಇತ್ರೋವನ ಸಂಗಡ ಮೋಶೆಯ ಕುಮಾರರೂ ಅವನ ಹೆಂಡತಿಯೂ ಮೋಶೆಯ ಬಳಿಗೆ ಅರಣ್ಯಕ್ಕೆ ಅವನು ತಂಗಿದ್ದ ಸ್ಥಳವಾದ ದೇವರ ಬೆಟ್ಟದ ಬಳಿ ಬಂದರು.
Mosheya maava naada itrovana sangada mosheya kumaararoo avana hendatiyoo mosheya balige aranyakke avanu tangidda sthalavaada devara bettada bali bandaru.
Exodus 18:5 in English
- King James Version (KJV)
- And Jethro, Moses’ father in law, came with his sons and his wife unto Moses into the wilderness, where he encamped at the mount of God:
- World English Bible (WEB)
- Jethro, Moses’ father-in-law, came with Moses’ sons and his wife to Moses into the wilderness where he was encamped, at the Mountain of God.
- American Standard Version (ASV)
- And Jethro, Moses’ father-in-law, came with his sons and his wife unto Moses into the wilderness where he was encamped, at the mount of God:
- Bible in Basic English (BBE)
- And Jethro, Moses' father-in-law, came with his sons and his wife to where Moses had put up his tent in the waste land, by the mountain of God.
- Darby Translation (DBY)
- And Jethro, Moses' father-in-law, came to Moses with his sons and his wife into the wilderness, where he encamped at the mountain of God.
- Webster's Bible (WBS)
- And Jethro, Moses's father-in-law, came with his sons and his wife to Moses into the wilderness, where he encamped at the mount of God:
- Young's Literal Translation (YLT)
- And Jethro, father-in-law of Moses, cometh, and his sons, and his wife, unto Moses, unto the wilderness where he is encamping — the mount of God;
Read in context
- 3ಆ ಕುಮಾರರಲ್ಲಿ ಒಬ್ಬನಿಗೆ ಗೇರ್ಷೋಮ್ ಎಂದು ಹೆಸರಿತ್ತು; ಅವನು--ನಾನು ಪರದೇಶದಲ್ಲಿ ಅನ್ಯನಾಗಿ ದ್ದೆನು ಅಂದನು.
- 4ಇನ್ನೊಬ್ಬನ ಹೆಸರು ಎಲೀಯೆಜರ್ ಎಂದಿತ್ತು; ಅವನು ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು ಫರೋಹನ ಕತ್ತಿಯಿಂದ ಬಿಡುಗಡೆ ಮಾಡಿದನು ಎಂದು ಹೇಳಿದನು.
- 5ಮೋಶೆಯ ಮಾವ ನಾದ ಇತ್ರೋವನ ಸಂಗಡ ಮೋಶೆಯ ಕುಮಾರರೂ ಅವನ ಹೆಂಡತಿಯೂ ಮೋಶೆಯ ಬಳಿಗೆ ಅರಣ್ಯಕ್ಕೆ ಅವನು ತಂಗಿದ್ದ ಸ್ಥಳವಾದ ದೇವರ ಬೆಟ್ಟದ ಬಳಿ ಬಂದರು.
- 6ಆಗ ಅವನು ಮೋಶೆಗೆ--ನಿನ್ನ ಮಾವ ನಾದ ಇತ್ರೋವನೆಂಬ ನಾನು ನಿನ್ನ ಹೆಂಡತಿಯನ್ನೂ ಅವಳ ಇಬ್ಬರು ಮಕ್ಕಳನ್ನೂ ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆಂದು ಹೇಳಿ ಕಳುಹಿಸಿದಾಗ
- 7ಮೋಶೆಯು ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.
Cross references
- Exodus 3:1 ವಿಮೋಚನಕಾಂಡ 3:1ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
- Exodus 3:12 ವಿಮೋಚನಕಾಂಡ 3:12ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.
- Exodus 24:16–17 ವಿಮೋಚನಕಾಂಡ 24:16–17ಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು. ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
- Exodus 19:20 ವಿಮೋಚನಕಾಂಡ 19:20ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.
- 1 Kings 19:8 1 ಅರಸುಗಳು 19:8ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು.
- Exodus 19:11 ವಿಮೋಚನಕಾಂಡ 19:11ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.