Skip to content
ThuthiThuthiThuthi
Exodus · chapter 18 · verse 6

Exodus 18:6 in Kannada

ಆಗ ಅವನು ಮೋಶೆಗೆ--ನಿನ್ನ ಮಾವ ನಾದ ಇತ್ರೋವನೆಂಬ ನಾನು ನಿನ್ನ ಹೆಂಡತಿಯನ್ನೂ ಅವಳ ಇಬ್ಬರು ಮಕ್ಕಳನ್ನೂ ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆಂದು ಹೇಳಿ ಕಳುಹಿಸಿದಾಗ

Aaga avanu moshege--ninna maava naada itrovanemba naanu ninna hendatiyannoo avala ibbaru makkalannoo karedukondu ninna balige bandiddenendu heli kaluhisidaaga

Exodus 18:6 in English

King James Version (KJV)
And he said unto Moses, I thy father in law Jethro am come unto thee, and thy wife, and her two sons with her.
World English Bible (WEB)
He said to Moses, “I, your father-in-law Jethro, have come to you with your wife, and her two sons with her.”
American Standard Version (ASV)
and he said unto Moses, I, thy father-in-law Jethro, am come unto thee, and thy wife, and her two sons with her.
Bible in Basic English (BBE)
And he said to Moses, I, your father-in-law, have come to you, with your wife and your two sons.
Darby Translation (DBY)
And he sent word to Moses: I, thy father-in-law Jethro, am come to thee, and thy wife, and her two sons with her.
Webster's Bible (WBS)
And he said to Moses, I thy father-in-law Jethro have come to thee, and thy wife, and her two sons with her.
Young's Literal Translation (YLT)
and he saith unto Moses, 'I, thy father-in-law, Jethro, am coming unto thee, and thy wife, and her two sons with her.'

Read in context

  1. 4ಇನ್ನೊಬ್ಬನ ಹೆಸರು ಎಲೀಯೆಜರ್‌ ಎಂದಿತ್ತು; ಅವನು ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು ಫರೋಹನ ಕತ್ತಿಯಿಂದ ಬಿಡುಗಡೆ ಮಾಡಿದನು ಎಂದು ಹೇಳಿದನು.
  2. 5ಮೋಶೆಯ ಮಾವ ನಾದ ಇತ್ರೋವನ ಸಂಗಡ ಮೋಶೆಯ ಕುಮಾರರೂ ಅವನ ಹೆಂಡತಿಯೂ ಮೋಶೆಯ ಬಳಿಗೆ ಅರಣ್ಯಕ್ಕೆ ಅವನು ತಂಗಿದ್ದ ಸ್ಥಳವಾದ ದೇವರ ಬೆಟ್ಟದ ಬಳಿ ಬಂದರು.
  3. 6ಆಗ ಅವನು ಮೋಶೆಗೆ--ನಿನ್ನ ಮಾವ ನಾದ ಇತ್ರೋವನೆಂಬ ನಾನು ನಿನ್ನ ಹೆಂಡತಿಯನ್ನೂ ಅವಳ ಇಬ್ಬರು ಮಕ್ಕಳನ್ನೂ ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆಂದು ಹೇಳಿ ಕಳುಹಿಸಿದಾಗ
  4. 7ಮೋಶೆಯು ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.
  5. 8ಇಸ್ರಾಯೇಲ್ಯರಿಗೋಸ್ಕರ ಕರ್ತನು ಫರೋಹ ನಿಗೂ ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಕರ್ತನು ತಮ್ಮನ್ನು ಹೇಗೆ ತಪ್ಪಿಸಿದನೆಂಬದನ್ನೂ ಮೋಶೆಯು ತನ್ನ ಮಾವ ನಿಗೆ ತಿಳಿಯಪಡಿಸಿದನು.
Read all of Exodus 18

Original words (Hebrew)

Exodus 18:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.