Skip to content
ThuthiThuthiThuthi
Exodus · chapter 18 · verse 7

Exodus 18:7 in Kannada

ಮೋಶೆಯು ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.

Mosheyu tanna maavanannu edurugondu avanannu vandisi muddittanu. Avaru paraspara kshema samaachaaravannu kelikondu gudaarakke bandaru.

Exodus 18:7 in English

King James Version (KJV)
And Moses went out to meet his father in law, and did obeisance, and kissed him; and they asked each other of [their] welfare; and they came into the tent.
World English Bible (WEB)
Moses went out to meet his father-in-law, and bowed and kissed him. They asked each other of their welfare, and they came into the tent.
American Standard Version (ASV)
And Moses went out to meet his father-in-law, and did obeisance, and kissed him: and they asked each other of their welfare; and they came into the tent.
Bible in Basic English (BBE)
And Moses went out to his father-in-law, and went down on his face before him and gave him a kiss; and they said to one another, Are you well? and they came into the tent.
Darby Translation (DBY)
And Moses went out to meet his father-in-law, and did obeisance, and kissed him; and they asked each other [after] their welfare, and went into the tent.
Webster's Bible (WBS)
And Moses went out to meet his father-in-law, and did obeisance, and kissed him: and they asked each other of [their] welfare: and they came into the tent.
Young's Literal Translation (YLT)
And Moses goeth out to meet his father-in-law, and boweth himself, and kisseth him, and they ask one at another of welfare, and come into the tent;

Read in context

  1. 5ಮೋಶೆಯ ಮಾವ ನಾದ ಇತ್ರೋವನ ಸಂಗಡ ಮೋಶೆಯ ಕುಮಾರರೂ ಅವನ ಹೆಂಡತಿಯೂ ಮೋಶೆಯ ಬಳಿಗೆ ಅರಣ್ಯಕ್ಕೆ ಅವನು ತಂಗಿದ್ದ ಸ್ಥಳವಾದ ದೇವರ ಬೆಟ್ಟದ ಬಳಿ ಬಂದರು.
  2. 6ಆಗ ಅವನು ಮೋಶೆಗೆ--ನಿನ್ನ ಮಾವ ನಾದ ಇತ್ರೋವನೆಂಬ ನಾನು ನಿನ್ನ ಹೆಂಡತಿಯನ್ನೂ ಅವಳ ಇಬ್ಬರು ಮಕ್ಕಳನ್ನೂ ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆಂದು ಹೇಳಿ ಕಳುಹಿಸಿದಾಗ
  3. 7ಮೋಶೆಯು ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.
  4. 8ಇಸ್ರಾಯೇಲ್ಯರಿಗೋಸ್ಕರ ಕರ್ತನು ಫರೋಹ ನಿಗೂ ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಕರ್ತನು ತಮ್ಮನ್ನು ಹೇಗೆ ತಪ್ಪಿಸಿದನೆಂಬದನ್ನೂ ಮೋಶೆಯು ತನ್ನ ಮಾವ ನಿಗೆ ತಿಳಿಯಪಡಿಸಿದನು.
  5. 9ಇದಲ್ಲದೆ ಕರ್ತನು ಇಸ್ರಾ ಯೇಲ್ಯರಿಗೆ ಮಾಡಿದ ಎಲ್ಲಾ ಉಪಕಾರಕ್ಕಾಗಿಯೂ ಆತನು ಅವರನ್ನು ಐಗುಪ್ತ್ಯರ ಕೈಗಳಿಂದ ತಪ್ಪಿಸಿದ್ದ ಕ್ಕಾಗಿಯೂ ಇತ್ರೋವನು ಸಂತೋಷಪಟ್ಟನು.
Read all of Exodus 18

Cross references

Original words (Hebrew)

Exodus 18:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.