Exodus · chapter 18 · verse 9
Exodus 18:9 in Kannada
ಇದಲ್ಲದೆ ಕರ್ತನು ಇಸ್ರಾ ಯೇಲ್ಯರಿಗೆ ಮಾಡಿದ ಎಲ್ಲಾ ಉಪಕಾರಕ್ಕಾಗಿಯೂ ಆತನು ಅವರನ್ನು ಐಗುಪ್ತ್ಯರ ಕೈಗಳಿಂದ ತಪ್ಪಿಸಿದ್ದ ಕ್ಕಾಗಿಯೂ ಇತ್ರೋವನು ಸಂತೋಷಪಟ್ಟನು.
Idallade kartanu israa yelyarige maadida ellaa upakaarakkaagiyoo aatanu avarannu aiguptyara kaigalinda tappisidda kkaagiyoo itrovanu santoshapattanu.
Exodus 18:9 in English
- King James Version (KJV)
- And Jethro rejoiced for all the goodness which the LORD had done to Israel, whom he had delivered out of the hand of the Egyptians.
- World English Bible (WEB)
- Jethro rejoiced for all the goodness which the LORD had done to Israel, in that he had delivered them out of the hand of the Egyptians.
- American Standard Version (ASV)
- And Jethro rejoiced for all the goodness which Jehovah had done to Israel, in that he had delivered them out of the hand of the Egyptians.
- Bible in Basic English (BBE)
- And Jethro was glad because the Lord had been good to Israel, freeing them from the power of the Egyptians.
- Darby Translation (DBY)
- And Jethro rejoiced for all the goodness that Jehovah had done to Israel; that he had delivered them out of the hand of the Egyptians.
- Webster's Bible (WBS)
- And Jethro rejoiced for all the goodness which the LORD had done to Israel, whom he had delivered out of the hand of the Egyptians.
- Young's Literal Translation (YLT)
- And Jethro rejoiceth for all the good which Jehovah hath done to Israel, whom He hath delivered from the hand of the Egyptians;
Read in context
- 7ಮೋಶೆಯು ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.
- 8ಇಸ್ರಾಯೇಲ್ಯರಿಗೋಸ್ಕರ ಕರ್ತನು ಫರೋಹ ನಿಗೂ ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಕರ್ತನು ತಮ್ಮನ್ನು ಹೇಗೆ ತಪ್ಪಿಸಿದನೆಂಬದನ್ನೂ ಮೋಶೆಯು ತನ್ನ ಮಾವ ನಿಗೆ ತಿಳಿಯಪಡಿಸಿದನು.
- 9ಇದಲ್ಲದೆ ಕರ್ತನು ಇಸ್ರಾ ಯೇಲ್ಯರಿಗೆ ಮಾಡಿದ ಎಲ್ಲಾ ಉಪಕಾರಕ್ಕಾಗಿಯೂ ಆತನು ಅವರನ್ನು ಐಗುಪ್ತ್ಯರ ಕೈಗಳಿಂದ ತಪ್ಪಿಸಿದ್ದ ಕ್ಕಾಗಿಯೂ ಇತ್ರೋವನು ಸಂತೋಷಪಟ್ಟನು.
- 10ಇತ್ರೋವನು--ಐಗುಪ್ತ್ಯರ ಕೈಗೂ ಫರೋಹನ ಕೈಗೂ ಐಗುಪ್ತ್ಯರ ಅಧಿಕಾರದೊಳಗಿಂದಲೂ ಜನರನ್ನು ತಪ್ಪಿಸಿದ ಕರ್ತನಿಗೆ ಸ್ತೋತ್ರವಾಗಲಿ.
- 11ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.
Cross references
- 1 Corinthians 12:26 1 ಕೊರಿಂಥದವರಿಗೆ 12:26ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.
- Romans 12:15 ರೋಮಾಪುರದವರಿಗೆ 12:15ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
- Romans 12:10 ರೋಮಾಪುರದವರಿಗೆ 12:10ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
- Isaiah 66:10 ಯೆಶಾಯ 66:10ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ.
- Isaiah 44:23 ಯೆಶಾಯ 44:23ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.