Exodus · chapter 19 · verse 1
Exodus 19:1 in Kannada
ಇಸ್ರಾಯೇಲ್ ಮಕ್ಕಳು ಐಗುಪ್ತವನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.
Israayel makkalu aiguptavannu bitta mooraneya tingalina ade dinadalli seenaayi aranyakke bandaru.
Exodus 19:1 in English
- King James Version (KJV)
- In the third month, when the children of Israel were gone forth out of the land of Egypt, the same day came they [into] the wilderness of Sinai.
- World English Bible (WEB)
- In the third month after the children of Israel had gone out of the land of Egypt, on that same day they came into the wilderness of Sinai.
- American Standard Version (ASV)
- In the third month after the children of Israel were gone forth out of the land of Egypt, the same day came they into the wilderness of Sinai.
- Bible in Basic English (BBE)
- In the third month after the children of Israel went out from Egypt, on the same day, they came into the waste land of Sinai.
- Darby Translation (DBY)
- In the third month after the departure of the children of Israel out of the land of Egypt, the same day came they [into] the wilderness of Sinai:
- Webster's Bible (WBS)
- In the third month, when the children of Israel had gone forth from the land of Egypt, the same day they came [into] the wilderness of Sinai.
- Young's Literal Translation (YLT)
- In the third month of the going out of the sons of Israel from the land of Egypt, in this day they have come into the wilderness of Sinai,
Read in context
- 1ಇಸ್ರಾಯೇಲ್ ಮಕ್ಕಳು ಐಗುಪ್ತವನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.
- 2ಅವರು ರೆಫೀದೀಮಿ ನಿಂದ ಹೊರಟು ಸೀನಾಯಿ ಮರುಭೂಮಿಗೆ ಬಂದು ಅರಣ್ಯದಲ್ಲಿ ಗುಡಾರಹಾಕಿ ಬೆಟ್ಟಕ್ಕೆದುರಾಗಿ ಇಳಿದು ಕೊಂಡರು.
- 3ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--
Cross references
- Exodus 16:1 ವಿಮೋಚನಕಾಂಡ 16:1ತರುವಾಯ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತದೇಶದಿಂದ ಹೊರಟ ಎರಡ ನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ ಸೀನಾಯಿಗೂ ಮಧ್ಯೆ ಇರುವ ಸೀನ್ ಅರಣ್ಯಕ್ಕೆ ಬಂದರು.
- Exodus 12:6 ವಿಮೋಚನಕಾಂಡ 12:6ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.
- Exodus 12:2 ವಿಮೋಚನಕಾಂಡ 12:2ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು.
- Leviticus 23:16–18 ಯಾಜಕಕಾಂಡ 23:16–18ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು. ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು. ಇದಲ್ಲದೆ ನೀವು ರೊಟ್ಟಿಯೊಂದಿಗೆ ದೋಷವಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದು ಎಳೇ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸ ಬೇಕು; ಅವು ಕರ್ತನಿಗೆ ದಹನಬಲಿಯಾಗಿರುವವು. ಅವುಗಳೊಂದಿಗೆ ಆಹಾರ ಬಲಿಯು ಪಾನಾರ್ಪಣೆಗಳು ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು.
- Numbers 33:15 ಅರಣ್ಯಕಾಂಡ 33:15ರೆಫೀ ದೀಮಿನಿಂದ ಹೊರಟು ಸೀನಾಯಿ ಅರಣ್ಯದಲ್ಲಿ ಇಳಿದುಕೊಂಡರು.