Exodus · chapter 19 · verse 13
Exodus 19:13 in Kannada
ಯಾವನಾದರೂ ಅದನ್ನು ಮುಟ್ಟಬಾರದು; ಮುಟ್ಟಿದ ಪಶುವನ್ನಾಗಲಿ ಮನುಷ್ಯನನ್ನಾಗಲಿ ನಿಶ್ಚಯ ವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು. ದೀರ್ಘವಾಗಿ ತುತೂರಿಯು ಊದುವ ಸಮಯದಲ್ಲಿ ಅವರು ಬೆಟ್ಟದ ಮೇಲೆ ಬರಬೇಕು ಅಂದನು.
Yaavanaadaroo adannu muttabaaradu; muttida pashuvannaagali manushyanannaagali nishchaya vaagi kallesedu kollabeku. Illave eetiyinda tiviyabeku. Deerghavaagi tutooriyu ooduva samayadalli avaru bettada mele barabeku andanu.
Exodus 19:13 in English
- King James Version (KJV)
- There shall not an hand touch it, but he shall surely be stoned, or shot through; whether [it be] beast or man, it shall not live: when the trumpet soundeth long, they shall come up to the mount.
- World English Bible (WEB)
- No hand shall touch him, but he shall surely be stoned or shot through; whether it is animal or man, he shall not live.’ When the trumpet sounds long, they shall come up to the mountain.”
- American Standard Version (ASV)
- no hand shall touch him, but he shall surely be stoned, or shot through; whether it be beast or man, he shall not live: when the trumpet soundeth long, they shall come up to the mount.
- Bible in Basic English (BBE)
- He is not to be touched by a hand, but is to be stoned or have an arrow put through him; man or beast, he is to be put to death: at the long sounding of a horn they may come up to the mountain.
- Darby Translation (DBY)
- not a hand shall touch it, but it shall certainly be stoned, or shot through; whether it be a beast or a man, it shall not live. When the long drawn note of the trumpet soundeth, they shall come up to the mountain.
- Webster's Bible (WBS)
- There shall not a hand touch it, but he shall surely be stoned or shot through: whether [it be] beast or man, it shall not live: when the trumpet soundeth long, they shall come up to the mount.
- Young's Literal Translation (YLT)
- a hand cometh not against him, for he is certainly stoned or shot through, whether beast or man it liveth not; in the drawing out of the jubilee cornet they go up into the mount.'
Read in context
- 11ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.
- 12ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ ಅವರಿಗೆ--ನೀವು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರ್ರಿ; ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸಾಯ ಬೇಕು.
- 13ಯಾವನಾದರೂ ಅದನ್ನು ಮುಟ್ಟಬಾರದು; ಮುಟ್ಟಿದ ಪಶುವನ್ನಾಗಲಿ ಮನುಷ್ಯನನ್ನಾಗಲಿ ನಿಶ್ಚಯ ವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು. ದೀರ್ಘವಾಗಿ ತುತೂರಿಯು ಊದುವ ಸಮಯದಲ್ಲಿ ಅವರು ಬೆಟ್ಟದ ಮೇಲೆ ಬರಬೇಕು ಅಂದನು.
- 14ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು.
- 15ಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು.
Cross references
- Hebrews 12:20 ಇಬ್ರಿಯರಿಗೆ 12:20(ಯಾಕಂದರೆ ಯಾವ ಮೃಗವಾ ದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲ ಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕೆಂದು ಅವರು ಆಜ್ಞಾಪಿಸಿದ್ದನ್ನು ತಾಳಲಾರದೆ ಇದ್ದರು.
- 1 Thessalonians 4:16 1 ಥೆಸಲೊನೀಕದವರಿಗೆ 4:16ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
- Exodus 19:16 ವಿಮೋಚನಕಾಂಡ 19:16ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.
- Exodus 19:19 ವಿಮೋಚನಕಾಂಡ 19:19ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು.
- Leviticus 20:15–16 ಯಾಜಕಕಾಂಡ 20:15–16ಒಬ್ಬನು ಪಶುವಿನೊಂದಿಗೆ ಸಂಗಮಿಸಿದರೆ ಅವನಿಗೆ ನಿಶ್ಚಯವಾಗಿ ಮರಣದಂಡನೆ ಯಾಗಬೇಕು, ನೀವು ಆ ಪಶುವನ್ನು ವಧಿಸಬೇಕು. ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವದಕ್ಕಾಗಿ ಮಲಗಿಕೊಂಡರೆ ನೀವು ಆ ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು; ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು; ಅವರ ರಕ್ತವು ಅವರ ಮೇಲೆ ಇರುವದು.
- Exodus 21:28–29 ವಿಮೋಚನಕಾಂಡ 21:28–29ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು. ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು.
- 1 Corinthians 15:52 1 ಕೊರಿಂಥದವರಿಗೆ 15:52ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.
Original words (Hebrew)
- hand · H3027יָד yâd
- touch · H5060נָגַע nâgaʻ
- surely · H5619סָקַל çâqal
- stoned · H5619סָקַל çâqal
- or · H176אוֹ ʼôw
- shot · H3384יָרָה yârâh
- through · H3384יָרָה yârâh
- beast · H929בְּהֵמָה bᵉhêmâh
- or · H518אִם ʼim
- man · H376אִישׁ ʼîysh
- live · H2421חָיָה châyâh
- trumpet · H3104יוֹבֵל yôwbêl
- long · H4900מָשַׁךְ mâshak
- up · H5927עָלָה ʻâlâh
- mount · H2022הַר har