Skip to content
ThuthiThuthiThuthi
Exodus · chapter 19 · verse 14

Exodus 19:14 in Kannada

ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು.

Aaga mosheyu bettadindilidu janarannu shuddhimaadidanu. Avaru tamma vastragalannu toledu kondaru.

Exodus 19:14 in English

King James Version (KJV)
And Moses went down from the mount unto the people, and sanctified the people; and they washed their clothes.
World English Bible (WEB)
Moses went down from the mountain to the people, and sanctified the people; and they washed their clothes.
American Standard Version (ASV)
And Moses went down from the mount unto the people, and sanctified the people; and they washed their garments.
Bible in Basic English (BBE)
Then Moses went down from the mountain to the people, and made the people holy; and their clothing was washed.
Darby Translation (DBY)
And Moses came down from the mountain to the people, and hallowed the people; and they washed their clothes.
Webster's Bible (WBS)
And Moses went down from the mount to the people, and sanctified the people; and they washed their clothes.
Young's Literal Translation (YLT)
And Moses cometh down from the mount unto the people, and sanctifieth the people, and they wash their garments;

Read in context

  1. 12ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ ಅವರಿಗೆ--ನೀವು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರ್ರಿ; ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸಾಯ ಬೇಕು.
  2. 13ಯಾವನಾದರೂ ಅದನ್ನು ಮುಟ್ಟಬಾರದು; ಮುಟ್ಟಿದ ಪಶುವನ್ನಾಗಲಿ ಮನುಷ್ಯನನ್ನಾಗಲಿ ನಿಶ್ಚಯ ವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು. ದೀರ್ಘವಾಗಿ ತುತೂರಿಯು ಊದುವ ಸಮಯದಲ್ಲಿ ಅವರು ಬೆಟ್ಟದ ಮೇಲೆ ಬರಬೇಕು ಅಂದನು.
  3. 14ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು.
  4. 15ಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು.
  5. 16ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.
Read all of Exodus 19

Cross references

Original words (Hebrew)

Exodus 19:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.