Skip to content
ThuthiThuthiThuthi
Exodus · chapter 19 · verse 15

Exodus 19:15 in Kannada

ಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು.

Avanu janarige--mooraneya dina kkaagi siddharaagirri, neevu nimma hendatiyara balige serade irri andanu.

Exodus 19:15 in English

King James Version (KJV)
And he said unto the people, Be ready against the third day: come not at [your] wives.
World English Bible (WEB)
He said to the people, “Be ready by the third day. Don’t have sexual relations with a woman.”
American Standard Version (ASV)
And he said unto the people, Be ready against the third day: come not near a woman.
Bible in Basic English (BBE)
And he said to the people, Be ready by the third day: do not come near a woman.
Darby Translation (DBY)
And he said to the people, Be ready for the third day; do not come near [your] wives.
Webster's Bible (WBS)
And he said to the people, Be ready against the third day: come not at [your] wives.
Young's Literal Translation (YLT)
and he saith unto the people, 'Be ye prepared for the third day, come not nigh unto a woman.'

Read in context

  1. 13ಯಾವನಾದರೂ ಅದನ್ನು ಮುಟ್ಟಬಾರದು; ಮುಟ್ಟಿದ ಪಶುವನ್ನಾಗಲಿ ಮನುಷ್ಯನನ್ನಾಗಲಿ ನಿಶ್ಚಯ ವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು. ದೀರ್ಘವಾಗಿ ತುತೂರಿಯು ಊದುವ ಸಮಯದಲ್ಲಿ ಅವರು ಬೆಟ್ಟದ ಮೇಲೆ ಬರಬೇಕು ಅಂದನು.
  2. 14ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು.
  3. 15ಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು.
  4. 16ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.
  5. 17ಆಗ ಮೋಶೆಯು ಜನರನ್ನು ಪಾಳೆಯ ದೊಳಗಿಂದ ದೇವರನ್ನು ಸಂಧಿಸುವದಕ್ಕೆ ಹೊರಗೆ ಬರಮಾಡಿದನು; ಆಗ ಅವರು ಬೆಟ್ಟದ ಕೆಳಗೆ ನಿಂತು ಕೊಂಡರು.
Read all of Exodus 19

Cross references

Original words (Hebrew)

Exodus 19:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.