Exodus · chapter 19 · verse 19
Exodus 19:19 in Kannada
ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು.
Tutooriya shabdavu barabaruttaa hechchaagutittu. Mosheyu maatanaadidaaga devaru avanige tanna svaradinda uttarakottanu.
Exodus 19:19 in English
- King James Version (KJV)
- And when the voice of the trumpet sounded long, and waxed louder and louder, Moses spake, and God answered him by a voice.
- World English Bible (WEB)
- When the sound of the trumpet grew louder and louder, Moses spoke, and God answered him by a voice.
- American Standard Version (ASV)
- And when the voice of the trumpet waxed louder and louder, Moses spake, and God answered him by a voice.
- Bible in Basic English (BBE)
- And when the sound of the horn became louder and louder, Moses' words were answered by the voice of God.
- Darby Translation (DBY)
- And the sound of the trumpet increased and became exceeding loud; Moses spoke, and God answered him by a voice.
- Webster's Bible (WBS)
- And when the voice of the trumpet sounded long, and grew louder and louder, Moses spoke, and God answered him by a voice.
- Young's Literal Translation (YLT)
- and the sound of the trumpet is going on, and very strong; Moses speaketh, and God doth answer him with a voice.
Read in context
- 17ಆಗ ಮೋಶೆಯು ಜನರನ್ನು ಪಾಳೆಯ ದೊಳಗಿಂದ ದೇವರನ್ನು ಸಂಧಿಸುವದಕ್ಕೆ ಹೊರಗೆ ಬರಮಾಡಿದನು; ಆಗ ಅವರು ಬೆಟ್ಟದ ಕೆಳಗೆ ನಿಂತು ಕೊಂಡರು.
- 18ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
- 19ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು.
- 20ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.
- 21ಕರ್ತನು ಮೋಶೆಗೆ--ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಕರ್ತನನ್ನು ನೋಡುವದಕ್ಕಾಗಿ ಮುಂದೆ ಬಂದು ಅವರಲ್ಲಿ ಬಹಳ ಜನರು ಸತ್ತಾರು.
Cross references
- Psalm 81:7 ಕೀರ್ತನೆಗಳು 81:7ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
- Exodus 19:16 ವಿಮೋಚನಕಾಂಡ 19:16ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.
- Nehemiah 9:13 ನೆಹೆಮೀಯ 9:13ಸೀನಾಯ್ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.
- Hebrews 12:21 ಇಬ್ರಿಯರಿಗೆ 12:21ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು--ನನಗೆ ಬಹು ಭಯವಾಗುತ್ತದೆ, ನಡು ಗುತ್ತೇನೆ ಎಂದು ಹೇಳಿದನು).
- Exodus 19:13 ವಿಮೋಚನಕಾಂಡ 19:13ಯಾವನಾದರೂ ಅದನ್ನು ಮುಟ್ಟಬಾರದು; ಮುಟ್ಟಿದ ಪಶುವನ್ನಾಗಲಿ ಮನುಷ್ಯನನ್ನಾಗಲಿ ನಿಶ್ಚಯ ವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು. ದೀರ್ಘವಾಗಿ ತುತೂರಿಯು ಊದುವ ಸಮಯದಲ್ಲಿ ಅವರು ಬೆಟ್ಟದ ಮೇಲೆ ಬರಬೇಕು ಅಂದನು.