Exodus · chapter 19 · verse 2
Exodus 19:2 in Kannada
ಅವರು ರೆಫೀದೀಮಿ ನಿಂದ ಹೊರಟು ಸೀನಾಯಿ ಮರುಭೂಮಿಗೆ ಬಂದು ಅರಣ್ಯದಲ್ಲಿ ಗುಡಾರಹಾಕಿ ಬೆಟ್ಟಕ್ಕೆದುರಾಗಿ ಇಳಿದು ಕೊಂಡರು.
Avaru repheedeemi ninda horatu seenaayi marubhoomige bandu aranyadalli gudaarahaaki bettakkeduraagi ilidu kondaru.
Exodus 19:2 in English
- King James Version (KJV)
- For they were departed from Rephidim, and were come [to] the desert of Sinai, and had pitched in the wilderness; and there Israel camped before the mount.
- World English Bible (WEB)
- When they had departed from Rephidim, and had come to the wilderness of Sinai, they encamped in the wilderness; and there Israel encamped before the mountain.
- American Standard Version (ASV)
- And when they were departed from Rephidim, and were come to the wilderness of Sinai, they encamped in the wilderness; and there Israel encamped before the mount.
- Bible in Basic English (BBE)
- And when they had gone away from Rephidim and had come into the waste land of Sinai, they put up their tents in the waste land before the mountain: there Israel put up its tents.
- Darby Translation (DBY)
- they departed from Rephidim, and came [into] the wilderness of Sinai, and encamped in the wilderness; and Israel encamped there before the mountain.
- Webster's Bible (WBS)
- For they had departed from Rephidim, and had come [to] the desert of Sinai, and had pitched in the wilderness; and there Israel encamped before the mount.
- Young's Literal Translation (YLT)
- and they journey from Rephidim, and enter the wilderness of Sinai, and encamp in the wilderness; and Israel encampeth there before the mount.
Read in context
- 1ಇಸ್ರಾಯೇಲ್ ಮಕ್ಕಳು ಐಗುಪ್ತವನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.
- 2ಅವರು ರೆಫೀದೀಮಿ ನಿಂದ ಹೊರಟು ಸೀನಾಯಿ ಮರುಭೂಮಿಗೆ ಬಂದು ಅರಣ್ಯದಲ್ಲಿ ಗುಡಾರಹಾಕಿ ಬೆಟ್ಟಕ್ಕೆದುರಾಗಿ ಇಳಿದು ಕೊಂಡರು.
- 3ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--
- 4ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;
Cross references
- Exodus 3:1 ವಿಮೋಚನಕಾಂಡ 3:1ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
- Exodus 17:1 ವಿಮೋಚನಕಾಂಡ 17:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಕರ್ತನ ಅಪ್ಪಣೆಯ ಪ್ರಕಾರ ಅವರವರು ಹೊರ ಡುವ ಕ್ರಮದಂತೆ ಸೀನ್ ಅರಣ್ಯದಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯು ವದಕ್ಕೆ ನೀರು ಇರಲಿಲ್ಲ.
- Exodus 3:12 ವಿಮೋಚನಕಾಂಡ 3:12ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.
- Exodus 18:5 ವಿಮೋಚನಕಾಂಡ 18:5ಮೋಶೆಯ ಮಾವ ನಾದ ಇತ್ರೋವನ ಸಂಗಡ ಮೋಶೆಯ ಕುಮಾರರೂ ಅವನ ಹೆಂಡತಿಯೂ ಮೋಶೆಯ ಬಳಿಗೆ ಅರಣ್ಯಕ್ಕೆ ಅವನು ತಂಗಿದ್ದ ಸ್ಥಳವಾದ ದೇವರ ಬೆಟ್ಟದ ಬಳಿ ಬಂದರು.
- Exodus 17:8 ವಿಮೋಚನಕಾಂಡ 17:8ತರುವಾಯ ಅಮಾಲೇಕ್ಯರು ಬಂದು ರೆಫೀದೀಮಿ ನಲ್ಲಿ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು.
- Galatians 4:24 ಗಲಾತ್ಯದವರಿಗೆ 4:24ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಇವರು ಎರಡು ಒಡಂಬಡಿಕೆಗಳೆ, ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದ್ದು; ಅದೇ ಹಾಗರ್.
- Acts 7:38 ಅಪೊಸ್ತಲರ ಕೃತ್ಯಗಳು 7:38ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.
- Acts 7:30 ಅಪೊಸ್ತಲರ ಕೃತ್ಯಗಳು 7:30ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.