Exodus · chapter 19 · verse 20
Exodus 19:20 in Kannada
ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.
Aaga kartanu seenaayi bettada tudige ilidu bandu mosheyannu tanna balige karedanu, mosheyu mele hodanu.
Exodus 19:20 in English
- King James Version (KJV)
- And the LORD came down upon mount Sinai, on the top of the mount: and the LORD called Moses [up] to the top of the mount; and Moses went up.
- World English Bible (WEB)
- The LORD came down on Mount Sinai, to the top of the mountain. The LORD called Moses to the top of the mountain, and Moses went up.
- American Standard Version (ASV)
- And Jehovah came down upon mount Sinai, to the top of the mount: and Jehovah called Moses to the top of the mount; and Moses went up.
- Bible in Basic English (BBE)
- Then the Lord came down on to Mount Sinai, to the top of the mountain, and the Lord sent for Moses to come up to the top of the mountain, and Moses went up.
- Darby Translation (DBY)
- And Jehovah came down on mount Sinai, on the top of the mountain; and Jehovah called Moses to the top of the mountain, and Moses went up.
- Webster's Bible (WBS)
- And the LORD came down upon mount Sinai, on the top of the mount: and the LORD called Moses to the top of the mount; and Moses went up.
- Young's Literal Translation (YLT)
- And Jehovah cometh down on mount Sinai, unto the top of the mount, and Jehovah calleth for Moses unto the top of the mount, and Moses goeth up.
Read in context
- 18ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
- 19ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು.
- 20ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.
- 21ಕರ್ತನು ಮೋಶೆಗೆ--ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಕರ್ತನನ್ನು ನೋಡುವದಕ್ಕಾಗಿ ಮುಂದೆ ಬಂದು ಅವರಲ್ಲಿ ಬಹಳ ಜನರು ಸತ್ತಾರು.
- 22ಕರ್ತನ ಸವಿಾಪಕ್ಕೆ ಬರುವ ಯಾಜಕರು ಸಹ ಕರ್ತನು ಅವರನ್ನು ಸಾಯಿಸದಂತೆ ಅವರು ತಮ್ಮನ್ನು ಶುದ್ಧಮಾಡಿಕೊಳ್ಳಲಿ ಅಂದನು.
Cross references
- Nehemiah 9:13 ನೆಹೆಮೀಯ 9:13ಸೀನಾಯ್ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.
- Exodus 19:3 ವಿಮೋಚನಕಾಂಡ 19:3ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--
- Exodus 34:2 ವಿಮೋಚನಕಾಂಡ 34:2ನೀನು ಬೆಳಿಗ್ಗೆ ಸಿದ್ಧನಾಗಿದ್ದು ಸೀನಾಯಿ ಬೆಟ್ಟವನ್ನೇರಿ ಅದರ ಮೇಲೆ ಅಲ್ಲಿ ನನಗಾಗಿ ನೀನು ಹಾಜರಾಗಿರು.
- Exodus 24:18 ವಿಮೋಚನಕಾಂಡ 24:18ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
- Exodus 24:12–13 ವಿಮೋಚನಕಾಂಡ 24:12–13ಕರ್ತನು ಮೋಶೆಗೆ--ಬೆಟ್ಟವನ್ನೇರಿ ನನ್ನ ಬಳಿಗೆ ಬಂದು ಅಲ್ಲೇ ಇರು. ನಾನು ನಿನಗೆ ಕಲ್ಲಿನ ಹಲಗೆಗಳನ್ನು ಅವರಿಗೆ ಕಲಿಸುವದಕ್ಕೋಸ್ಕರ ನಾನು ಬರೆದ ನ್ಯಾಯ ಪ್ರಮಾಣವನ್ನು ಆಜ್ಞೆಗೆಳನ್ನು ಕೊಡುವೆನು ಎಂದು ಹೇಳಿದನು. ಆಗ ಮೋಶೆಯೂ ಅವನ ಸೇವಕನಾದ ಯೆಹೋಶುವನೂ ಎದ್ದು ನಿಂತರು. ಮೋಶೆಯಾ ದರೋ ದೇವರ ಬೆಟ್ಟವನ್ನು ಏರಿದನು.
- Exodus 34:4 ವಿಮೋಚನಕಾಂಡ 34:4ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿ ಕೊಂಡನು. ಕರ್ತನು ತನಗೆ ಆಜ್ಞಾಪಿಸಿದಂತೆ ಅವನು ಬೆಳಿಗ್ಗೆ ಎದ್ದು ಎರಡು ಕಲ್ಲಿನ ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲಕ್ಕೆ ಹೋದನು.
- Psalm 81:7 ಕೀರ್ತನೆಗಳು 81:7ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
- Exodus 19:11 ವಿಮೋಚನಕಾಂಡ 19:11ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.
- Deuteronomy 9:9 ಧರ್ಮೋಪದೇಶಕಾಂಡ 9:9ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.