Skip to content
ThuthiThuthiThuthi
Exodus · chapter 19 · verse 22

Exodus 19:22 in Kannada

ಕರ್ತನ ಸವಿಾಪಕ್ಕೆ ಬರುವ ಯಾಜಕರು ಸಹ ಕರ್ತನು ಅವರನ್ನು ಸಾಯಿಸದಂತೆ ಅವರು ತಮ್ಮನ್ನು ಶುದ್ಧಮಾಡಿಕೊಳ್ಳಲಿ ಅಂದನು.

Kartana saviాpakke baruva yaajakaru saha kartanu avarannu saayisadante avaru tammannu shuddhamaadikollali andanu.

Exodus 19:22 in English

King James Version (KJV)
And let the priests also, which come near to the LORD, sanctify themselves, lest the LORD break forth upon them.
World English Bible (WEB)
Let the priests also, who come near to the LORD, sanctify themselves, lest the LORD break out on them.”
American Standard Version (ASV)
And let the priests also, that come near to Jehovah, sanctify themselves, lest Jehovah break forth upon them.
Bible in Basic English (BBE)
And let the priests who come near to the Lord make themselves holy, for fear that the Lord may come on them suddenly.
Darby Translation (DBY)
And the priests also, who come near to Jehovah, shall hallow themselves, lest Jehovah break forth on them.
Webster's Bible (WBS)
And let the priests also who come near to the LORD, sanctify themselves, lest the LORD break forth upon them.
Young's Literal Translation (YLT)
and also the priests who are coming nigh unto Jehovah do sanctify themselves, lest Jehovah break forth on them.'

Read in context

  1. 20ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.
  2. 21ಕರ್ತನು ಮೋಶೆಗೆ--ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಕರ್ತನನ್ನು ನೋಡುವದಕ್ಕಾಗಿ ಮುಂದೆ ಬಂದು ಅವರಲ್ಲಿ ಬಹಳ ಜನರು ಸತ್ತಾರು.
  3. 22ಕರ್ತನ ಸವಿಾಪಕ್ಕೆ ಬರುವ ಯಾಜಕರು ಸಹ ಕರ್ತನು ಅವರನ್ನು ಸಾಯಿಸದಂತೆ ಅವರು ತಮ್ಮನ್ನು ಶುದ್ಧಮಾಡಿಕೊಳ್ಳಲಿ ಅಂದನು.
  4. 23ಮೋಶೆಯು ಕರ್ತನಿಗೆ--ಜನರು ಸೀನಾಯಿ ಬೆಟ್ಟವನ್ನು ಏರಲಾರರು. ಬೆಟ್ಟಕ್ಕೆ ಮೇರೆಗಳನ್ನು ಹಾಕಿ ಅದನ್ನು ಶುದ್ಧಮಾಡೆಂದು ನೀನೇ ನಮ್ಮನ್ನು ಎಚ್ಚರಿಸಿದ್ದೀ ಅಂದನು.
  5. 24ಆಗ ಕರ್ತನು ಅವನಿಗೆ--ನೀನು ಇಳಿದು ಹೋಗಿ ಆರೋನ ನನ್ನು ಕರಕೊಂಡು ಇಲ್ಲಿಗೆ ಬಾ. ಆದರೆ ಕರ್ತನು ಅವರನ್ನು ಸಾಯಿಸದಂತೆ ಯಾಜಕರೂ ಜನರೂ ಮುಂದೆ ಕರ್ತನ ಬಳಿಗೆ ಬಾರದೆ ಇರಲಿ ಅಂದನು.ಹೀಗೆ ಮೋಶೆಯು ಜನರ ಬಳಿಗೆ ಇಳಿದುಹೋಗಿ ಅವರೊಂದಿಗೆ ಮಾತನಾಡಿದನು.
Read all of Exodus 19

Cross references

Original words (Hebrew)

Exodus 19:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.