Exodus · chapter 19 · verse 23
Exodus 19:23 in Kannada
ಮೋಶೆಯು ಕರ್ತನಿಗೆ--ಜನರು ಸೀನಾಯಿ ಬೆಟ್ಟವನ್ನು ಏರಲಾರರು. ಬೆಟ್ಟಕ್ಕೆ ಮೇರೆಗಳನ್ನು ಹಾಕಿ ಅದನ್ನು ಶುದ್ಧಮಾಡೆಂದು ನೀನೇ ನಮ್ಮನ್ನು ಎಚ್ಚರಿಸಿದ್ದೀ ಅಂದನು.
Mosheyu kartanige--janaru seenaayi bettavannu eralaararu. Bettakke meregalannu haaki adannu shuddhamaadendu neene nammannu echcharisiddee andanu.
Exodus 19:23 in English
- King James Version (KJV)
- And Moses said unto the LORD, The people cannot come up to mount Sinai: for thou chargedst us, saying, Set bounds about the mount, and sanctify it.
- World English Bible (WEB)
- Moses said to the LORD, “The people can’t come up to Mount Sinai, for you warned us, saying, ‘Set bounds around the mountain, and sanctify it.’”
- American Standard Version (ASV)
- And Moses said unto Jehovah, The people cannot come up to mount Sinai: for thou didst charge us, saying, Set bounds about the mount, and sanctify it.
- Bible in Basic English (BBE)
- And Moses said to the Lord, The people will not be able to come up the mountain, for you gave us orders to put limits round the mountain, marking it out and making it holy.
- Darby Translation (DBY)
- And Moses said to Jehovah, The people cannot come up to mount Sinai; for thou hast testified to us, saying, Set bounds about the mountain, and hallow it.
- Webster's Bible (WBS)
- And Moses said to the LORD, The people cannot come up to mount Sinai: for thou chargedst us, saying, Set bounds about the mount, and sanctify it.
- Young's Literal Translation (YLT)
- And Moses saith unto Jehovah, 'The people [is] unable to come up unto mount Sinai, for Thou — Thou hast protested to us, saying, Make a border [for] the mount, then thou hast sanctified it.'
Read in context
- 21ಕರ್ತನು ಮೋಶೆಗೆ--ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಕರ್ತನನ್ನು ನೋಡುವದಕ್ಕಾಗಿ ಮುಂದೆ ಬಂದು ಅವರಲ್ಲಿ ಬಹಳ ಜನರು ಸತ್ತಾರು.
- 22ಕರ್ತನ ಸವಿಾಪಕ್ಕೆ ಬರುವ ಯಾಜಕರು ಸಹ ಕರ್ತನು ಅವರನ್ನು ಸಾಯಿಸದಂತೆ ಅವರು ತಮ್ಮನ್ನು ಶುದ್ಧಮಾಡಿಕೊಳ್ಳಲಿ ಅಂದನು.
- 23ಮೋಶೆಯು ಕರ್ತನಿಗೆ--ಜನರು ಸೀನಾಯಿ ಬೆಟ್ಟವನ್ನು ಏರಲಾರರು. ಬೆಟ್ಟಕ್ಕೆ ಮೇರೆಗಳನ್ನು ಹಾಕಿ ಅದನ್ನು ಶುದ್ಧಮಾಡೆಂದು ನೀನೇ ನಮ್ಮನ್ನು ಎಚ್ಚರಿಸಿದ್ದೀ ಅಂದನು.
- 24ಆಗ ಕರ್ತನು ಅವನಿಗೆ--ನೀನು ಇಳಿದು ಹೋಗಿ ಆರೋನ ನನ್ನು ಕರಕೊಂಡು ಇಲ್ಲಿಗೆ ಬಾ. ಆದರೆ ಕರ್ತನು ಅವರನ್ನು ಸಾಯಿಸದಂತೆ ಯಾಜಕರೂ ಜನರೂ ಮುಂದೆ ಕರ್ತನ ಬಳಿಗೆ ಬಾರದೆ ಇರಲಿ ಅಂದನು.ಹೀಗೆ ಮೋಶೆಯು ಜನರ ಬಳಿಗೆ ಇಳಿದುಹೋಗಿ ಅವರೊಂದಿಗೆ ಮಾತನಾಡಿದನು.
- 25ಹೀಗೆ ಮೋಶೆಯು ಜನರ ಬಳಿಗೆ ಇಳಿದುಹೋಗಿ ಅವರೊಂದಿಗೆ ಮಾತನಾಡಿದನು.
Cross references
- Exodus 19:12 ವಿಮೋಚನಕಾಂಡ 19:12ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ ಅವರಿಗೆ--ನೀವು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರ್ರಿ; ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸಾಯ ಬೇಕು.
- Joshua 3:4–5 ಯೆಹೋಶುವ 3:4–5ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ದೂರ ಇರಬೇಕು. ನೀವು ಹೋಗುವ ಮಾರ್ಗವನ್ನು ತಿಳಿಯುವ ಹಾಗೆ ಅದರ ಹತ್ತಿರ ಬರಬೇಡಿರಿ. ನೀವು ಎಂದಾದರೂ ಆ ಮಾರ್ಗದಲ್ಲಿ ದಾಟಿ ಹೋಗಿರು ವದಿಲ್ಲ ಅಂದರು. ಯೆಹೋಶುವನು ಜನರಿಗೆ--ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಾಳೆ ಕರ್ತನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವನು ಅಂದನು.