Exodus · chapter 19 · verse 3
Exodus 19:3 in Kannada
ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--
Mosheyu devara sannidhige hodanu. Aaga kartanu parvatada melininda avanannu karedu avanige--neenu yaakobana manetanadavaraada israayel makkalige heege helu--
Exodus 19:3 in English
- King James Version (KJV)
- And Moses went up unto God, and the LORD called unto him out of the mountain, saying, Thus shalt thou say to the house of Jacob, and tell the children of Israel;
- World English Bible (WEB)
- Moses went up to God, and the LORD called to him out of the mountain, saying, “This is what you shall tell the house of Jacob, and tell the children of Israel:
- American Standard Version (ASV)
- And Moses went up unto God, and Jehovah called unto him out of the mountain, saying, Thus shalt thou say to the house of Jacob, and tell the children of Israel:
- Bible in Basic English (BBE)
- And Moses went up to God, and the voice of the Lord came to him from the mountain, saying, Say to the family of Jacob, and give word to the children of Israel:
- Darby Translation (DBY)
- And Moses went up to God, and Jehovah called to him out of the mountain, saying, Thus shalt thou say to the house of Jacob, and tell the children of Israel:
- Webster's Bible (WBS)
- And Moses went up to God, and the LORD called to him from the mountain, saying, Thus shalt thou say to the house of Jacob, and tell the children of Israel;
- Young's Literal Translation (YLT)
- And Moses hath gone up unto God, and Jehovah calleth unto him out of the mount, saying, 'Thus dost thou say to the house of Jacob, and declare to the sons of Israel,
Read in context
- 1ಇಸ್ರಾಯೇಲ್ ಮಕ್ಕಳು ಐಗುಪ್ತವನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.
- 2ಅವರು ರೆಫೀದೀಮಿ ನಿಂದ ಹೊರಟು ಸೀನಾಯಿ ಮರುಭೂಮಿಗೆ ಬಂದು ಅರಣ್ಯದಲ್ಲಿ ಗುಡಾರಹಾಕಿ ಬೆಟ್ಟಕ್ಕೆದುರಾಗಿ ಇಳಿದು ಕೊಂಡರು.
- 3ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--
- 4ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;
- 5ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
Cross references
- Exodus 3:4 ವಿಮೋಚನಕಾಂಡ 3:4ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು.
- Acts 7:38 ಅಪೊಸ್ತಲರ ಕೃತ್ಯಗಳು 7:38ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.
- Deuteronomy 5:5–31 ಧರ್ಮೋಪದೇಶಕಾಂಡ 5:5–31(ಆ ಕಾಲದಲ್ಲಿ ನಾನು ಕರ್ತನ ವಾಕ್ಯವನ್ನು ನಿಮಗೆ ತಿಳಿಸುವ ಹಾಗೆ ಕರ್ತನಿಗೂ ನಿಮಗೂ ನಡುವೆ ನಿಂತಿದ್ದೆನು; ನೀವು ಆ ಬೆಂಕಿಗೆ ಭಯಪಟ್ಟು ಬೆಟ್ಟದ ಮೇಲೆ ಏರಲಿಲ್ಲ.) ಆತನು ಹೇಳಿದ್ದೇನಂದರೆ-- ನಿನ್ನನ್ನು ಐಗುಪ್ತದೇಶದೊಳಗಿಂದ ಅಂದರೆ ದಾಸ ತ್ವದ ಮನೆಯೊಳಗಿಂದ ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಾನೇ. ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು. ಮೇಲಿನ ಆಕಾಶ ದಲ್ಲಾಗಲಿ ಕೆಳಗಿನ ಭೂಮಿಯಲ್ಲಾಗಲಿ ಭೂಮಿಯ ಕೆಳಗಿನ ನೀರುಗಳಲ್ಲಾಗಲಿ ಇರುವಂಥ ಯಾವ ದೊಂದರ ರೂಪದ ವಿಗ್ರಹವನ್ನು ನಿನಗೆ ಮಾಡಿ ಕೊಳ್ಳಬಾರದು, ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ. ಆದರೆ ನನ್ನನ್ನು ಪ್ರೀತಿ ಮಾಡಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಸಾವಿರಗಳ ವರೆಗೆ ಕರುಣೆ ತೋರಿಸುತ್ತೇನೆ. ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬೇಡ; ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿಯೆಂದು ಎಣಿಸುವದಿಲ್ಲ. ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು. ಆರು ದಿವಸಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು. ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು. ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ. ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು. ಕೊಲ್ಲಬೇಡ ವ್ಯಭಿಚಾರ ಮಾಡಬೇಡ. ಕದಿಯಬೇಡ. ನಿನ್ನ ನೆರೆಯವನ ಮೇಲೆ ಸುಳ್ಳುಸಾಕ್ಷಿ ಹೇಳಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು. ಈ ಮಾತುಗಳನ್ನು ಕರ್ತನು ಬೆಂಕಿಯ ಮೇಘದ ಕಾರ್ಗತ್ತಲೆಯ ಮಧ್ಯದಿಂದಲೂ ಮಹಾಶಬ್ದ ದಿಂದಲೂ ಬೆಟ್ಟದಲ್ಲಿ ನಿಮ್ಮ ಸಭೆಗೆಲ್ಲಾ ಹೇಳಿದನು; ಹೆಚ್ಚೇನೂ ಕೂಡಿಸಲಿಲ್ಲ. ಇವುಗಳನ್ನು ಆತನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟನು. (ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ) ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ. ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ. ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು? ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ. ನೀವು ನನ್ನ ಹತ್ತಿರ ಮಾತನಾಡಿದಾಗ ಕರ್ತನು ನಿಮ್ಮ ಮಾತುಗಳ ಶಬ್ದವನ್ನು ಕೇಳಿ ನನಗೆ--ಈ ಜನರು ನಿನಗೆ ಹೇಳಿದ ಮಾತುಗಳ ಶಬ್ದವನ್ನು ಕೇಳಿ ದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೇದು. ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು. ನೀನು ಹೋಗಿ ಅವರಿಗೆ--ನಿಮ್ಮ ಡೇರೆಗಳಿಗೆ ತಿರುಗಿಕೊಳ್ಳಬೇಕು ಎಂದು ಹೇಳು. ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.
- Exodus 24:15–18 ವಿಮೋಚನಕಾಂಡ 24:15–18ಹೀಗೆ ಮೋಶೆಯು ಬೆಟ್ಟವನ್ನೇರಿ ಹೋದನು. ಆಗ ಮೇಘವು ಬೆಟ್ಟವನ್ನು ಮುಚ್ಚಿಕೊಂಡಿತು. ಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು. ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು. ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
- Exodus 20:21 ವಿಮೋಚನಕಾಂಡ 20:21ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.
- Exodus 34:2 ವಿಮೋಚನಕಾಂಡ 34:2ನೀನು ಬೆಳಿಗ್ಗೆ ಸಿದ್ಧನಾಗಿದ್ದು ಸೀನಾಯಿ ಬೆಟ್ಟವನ್ನೇರಿ ಅದರ ಮೇಲೆ ಅಲ್ಲಿ ನನಗಾಗಿ ನೀನು ಹಾಜರಾಗಿರು.
Original words (Hebrew)
- Moses · H4872מֹשֶׁה Môsheh
- up · H5927עָלָה ʻâlâh
- God · H430אֱלֹהִים ʼĕlôhîym
- called · H7121קָרָא qârâʼ
- mountain · H2022הַר har
- saying · H559אָמַר ʼâmar
- say · H559אָמַר ʼâmar
- house · H1004בַּיִת bayith
- Jacob · H3290יַעֲקֹב Yaʻăqôb
- tell · H5046נָגַד nâgad
- children · H1121בֵּן bên
- Israel · H3478יִשְׂרָאֵל Yisrâʼêl