Skip to content
ThuthiThuthiThuthi
Exodus · chapter 19 · verse 4

Exodus 19:4 in Kannada

ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;

Naanu aiguptyarige maadiddannu neevu nodiddeeri; nimmannu haddugala rekkegala mele naanu hege hottukondu nanna balige baramaadidenembadannoo neevu nodiddeeri;

Exodus 19:4 in English

King James Version (KJV)
Ye have seen what I did unto the Egyptians, and [how] I bare you on eagles’ wings, and brought you unto myself.
World English Bible (WEB)
‘You have seen what I did to the Egyptians, and how I bore you on eagles’ wings, and brought you to myself.
American Standard Version (ASV)
Ye have seen what I did unto the Egyptians, and how I bare you on eagles’ wings, and brought you unto myself.
Bible in Basic English (BBE)
You have seen what I did to the Egyptians, and how I took you, as on eagles' wings, guiding you to myself.
Darby Translation (DBY)
Ye have seen what I have done to the Egyptians, and [how] I have borne you on eagles' wings and brought you to myself.
Webster's Bible (WBS)
Ye have seen what I did to the Egyptians, and [how] I bore you on eagles' wings, and brought you to myself.
Young's Literal Translation (YLT)
Ye — ye have seen that which I have done to the Egyptians, and I bear you on eagles' wings, and bring you in unto Myself.

Read in context

  1. 2ಅವರು ರೆಫೀದೀಮಿ ನಿಂದ ಹೊರಟು ಸೀನಾಯಿ ಮರುಭೂಮಿಗೆ ಬಂದು ಅರಣ್ಯದಲ್ಲಿ ಗುಡಾರಹಾಕಿ ಬೆಟ್ಟಕ್ಕೆದುರಾಗಿ ಇಳಿದು ಕೊಂಡರು.
  2. 3ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್‌ ಮಕ್ಕಳಿಗೆ ಹೀಗೆ ಹೇಳು--
  3. 4ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;
  4. 5ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
  5. 6ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್‌ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
Read all of Exodus 19

Cross references

Original words (Hebrew)

Exodus 19:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.