Skip to content
ThuthiThuthiThuthi
Exodus · chapter 19 · verse 5

Exodus 19:5 in Kannada

ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.

Aadadarinda eega neevu nanna maatannu keli nanna odambadikeyannu kaapaadi dare, samasta janaralli neevu nanna asamaanyavaada sampattaagiruviri; bhoomiyellaa nannade.

Exodus 19:5 in English

King James Version (KJV)
Now therefore, if ye will obey my voice indeed, and keep my covenant, then ye shall be a peculiar treasure unto me above all people: for all the earth [is] mine:
World English Bible (WEB)
Now therefore, if you will indeed obey my voice and keep my covenant, then you shall be my own possession from among all peoples; for all the earth is mine;
American Standard Version (ASV)
Now therefore, if ye will obey my voice indeed, and keep my covenant, then ye shall be mine own possession from among all peoples: for all the earth is mine:
Bible in Basic English (BBE)
If now you will truly give ear to my voice and keep my agreement, you will be my special property out of all the peoples: for all the earth is mine:
Darby Translation (DBY)
And now, if ye will hearken to my voice indeed and keep my covenant, then shall ye be my own possession out of all the peoples — for all the earth is mine —
Webster's Bible (WBS)
Now therefore, if ye will obey my voice indeed, and keep my covenant, then ye shall be a peculiar treasure to me above all people: for all the earth [is] mine:
Young's Literal Translation (YLT)
'And now, if ye really hearken to My voice, then ye have kept My covenant, and been to Me a peculiar treasure more than all the peoples, for all the earth [is] Mine;

Read in context

  1. 3ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್‌ ಮಕ್ಕಳಿಗೆ ಹೀಗೆ ಹೇಳು--
  2. 4ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;
  3. 5ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
  4. 6ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್‌ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
  5. 7ಆಗ ಮೋಶೆಯು ಬಂದು ಜನರ ಹಿರಿಯರನ್ನು ಕರೆದು ಕರ್ತನು ತನಗೆ ಆಜ್ಞಾಪಿಸಿದ ಈ ಮಾತುಗ ಳನ್ನೆಲ್ಲಾ ಅವರ ಮುಂದೆ ಇಟ್ಟನು.
Read all of Exodus 19

Cross references

Original words (Hebrew)

Exodus 19:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.