Exodus · chapter 19 · verse 6
Exodus 19:6 in Kannada
ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
Neevu nanage yaajaka raajyavoo parishuddha janaangavoo aagiruviri endu israayel makkalige hela bekaada maatugalu ive andanu.
Exodus 19:6 in English
- King James Version (KJV)
- And ye shall be unto me a kingdom of priests, and an holy nation. These [are] the words which thou shalt speak unto the children of Israel.
- World English Bible (WEB)
- and you shall be to me a kingdom of priests and a holy nation.’ These are the words which you shall speak to the children of Israel.”
- American Standard Version (ASV)
- and ye shall be unto me a kingdom of priests, and a holy nation. These are the words which thou shalt speak unto the children of Israel.
- Bible in Basic English (BBE)
- And you will be a kingdom of priests to me, and a holy nation. These are the words which you are to say to the children of Israel.
- Darby Translation (DBY)
- and ye shall be to me a kingdom of priests, and a holy nation. These are the words which thou shalt speak to the children of Israel.
- Webster's Bible (WBS)
- And ye shall be to me a kingdom of priests, and a holy nation. These [are] the words which thou shalt speak to the children of Israel.
- Young's Literal Translation (YLT)
- and ye — ye are to Me a kingdom of priests and a holy nation: these [are] the words which thou dost speak unto the sons of Israel.'
Read in context
- 4ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;
- 5ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
- 6ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
- 7ಆಗ ಮೋಶೆಯು ಬಂದು ಜನರ ಹಿರಿಯರನ್ನು ಕರೆದು ಕರ್ತನು ತನಗೆ ಆಜ್ಞಾಪಿಸಿದ ಈ ಮಾತುಗ ಳನ್ನೆಲ್ಲಾ ಅವರ ಮುಂದೆ ಇಟ್ಟನು.
- 8ಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು.
Cross references
- Revelation 5:10 ಪ್ರಕಟನೆ 5:10ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Deuteronomy 7:6 ಧರ್ಮೋಪದೇಶಕಾಂಡ 7:6ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
- Revelation 1:6 ಪ್ರಕಟನೆ 1:6ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
- Deuteronomy 28:9 ಧರ್ಮೋಪದೇಶಕಾಂಡ 28:9ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು.
- Isaiah 62:12 ಯೆಶಾಯ 62:12ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
- Deuteronomy 26:19 ಧರ್ಮೋಪದೇಶಕಾಂಡ 26:19ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
- Leviticus 11:44–45 ಯಾಜಕಕಾಂಡ 11:44–45ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು. ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.
- Leviticus 19:2 ಯಾಜಕಕಾಂಡ 19:2ಇಸ್ರಾಯೇಲ್ ಮಕ್ಕಳ ಸಭೆಯ ವರೆಲ್ಲರ ಸಂಗಡ ಮಾತನಾಡಿ ಅವರಿಗೆ ಹೀಗೆ ಹೇಳ ಬೇಕು--ನೀವು ಪರಿಶುದ್ಧರಾಗಿರಬೇಕು; ನಿಮ್ಮ ದೇವರಾ ಗಿರುವ ಕರ್ತನಾದ ನಾನು ಪರಿಶುದ್ಧನಾಗಿದ್ದೇನೆ.
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- 1 Corinthians 3:17 1 ಕೊರಿಂಥದವರಿಗೆ 3:17ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.