Skip to content
ThuthiThuthiThuthi
Exodus · chapter 19 · verse 7

Exodus 19:7 in Kannada

ಆಗ ಮೋಶೆಯು ಬಂದು ಜನರ ಹಿರಿಯರನ್ನು ಕರೆದು ಕರ್ತನು ತನಗೆ ಆಜ್ಞಾಪಿಸಿದ ಈ ಮಾತುಗ ಳನ್ನೆಲ್ಲಾ ಅವರ ಮುಂದೆ ಇಟ್ಟನು.

Aaga mosheyu bandu janara hiriyarannu karedu kartanu tanage aajnyaapisida ee maatuga lannellaa avara munde ittanu.

Exodus 19:7 in English

King James Version (KJV)
And Moses came and called for the elders of the people, and laid before their faces all these words which the LORD commanded him.
World English Bible (WEB)
Moses came and called for the elders of the people, and set before them all these words which the LORD commanded him.
American Standard Version (ASV)
And Moses came and called for the elders of the people, and set before them all these words which Jehovah commanded him.
Bible in Basic English (BBE)
And Moses came and sent for the chiefs of the people and put before them all these words which the Lord had given him orders to say.
Darby Translation (DBY)
And Moses came and called the elders of the people, and laid before them all these words which Jehovah had commanded him.
Webster's Bible (WBS)
And Moses came and called for the elders of the people, and laid before their faces all these words which the LORD commanded him.
Young's Literal Translation (YLT)
And Moses cometh, and calleth for the elders of the people, and setteth before them all these words which Jehovah hath commanded him;

Read in context

  1. 5ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
  2. 6ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್‌ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
  3. 7ಆಗ ಮೋಶೆಯು ಬಂದು ಜನರ ಹಿರಿಯರನ್ನು ಕರೆದು ಕರ್ತನು ತನಗೆ ಆಜ್ಞಾಪಿಸಿದ ಈ ಮಾತುಗ ಳನ್ನೆಲ್ಲಾ ಅವರ ಮುಂದೆ ಇಟ್ಟನು.
  4. 8ಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು.
  5. 9ಕರ್ತನು ಮೋಶೆಗೆ--ಇಗೋ, ನಾನು ನಿನ್ನ ಸಂಗಡ ಮಾತನಾಡುವದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ಮಂದ ವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ ಅಂದನು. ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿಳಿಸಿದನು.
Read all of Exodus 19

Cross references

Original words (Hebrew)

Exodus 19:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.