Skip to content
ThuthiThuthiThuthi
Exodus · chapter 19 · verse 8

Exodus 19:8 in Kannada

ಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು.

Janarellaa ekavaagi uttara kottu--kartanu helidavugalannellaa maadutteve endu helidaru. Aaga mosheyu janara maatugalannu kartanige tirigi helidanu.

Exodus 19:8 in English

King James Version (KJV)
And all the people answered together, and said, All that the LORD hath spoken we will do. And Moses returned the words of the people unto the LORD.
World English Bible (WEB)
All the people answered together, and said, “All that the LORD has spoken we will do.” Moses reported the words of the people to the LORD.
American Standard Version (ASV)
And all the people answered together, and said, All that Jehovah hath spoken we will do. And Moses reported the words of the people unto Jehovah.
Bible in Basic English (BBE)
And all the people, answering together, said, Whatever the Lord has said we will do. And Moses took back to the Lord the words of the people.
Darby Translation (DBY)
And all the people answered together, and said, All that Jehovah has spoken will we do! And Moses brought the words of the people back to Jehovah.
Webster's Bible (WBS)
And all the people answered together, and said, All that the LORD hath spoken we will do. And Moses returned the words of the people to the LORD.
Young's Literal Translation (YLT)
and all the people answer together and say, 'All that Jehovah hath spoken we do;' and Moses returneth the words of the people unto Jehovah.

Read in context

  1. 6ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್‌ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
  2. 7ಆಗ ಮೋಶೆಯು ಬಂದು ಜನರ ಹಿರಿಯರನ್ನು ಕರೆದು ಕರ್ತನು ತನಗೆ ಆಜ್ಞಾಪಿಸಿದ ಈ ಮಾತುಗ ಳನ್ನೆಲ್ಲಾ ಅವರ ಮುಂದೆ ಇಟ್ಟನು.
  3. 8ಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು.
  4. 9ಕರ್ತನು ಮೋಶೆಗೆ--ಇಗೋ, ನಾನು ನಿನ್ನ ಸಂಗಡ ಮಾತನಾಡುವದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ಮಂದ ವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ ಅಂದನು. ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿಳಿಸಿದನು.
  5. 10ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.
Read all of Exodus 19

Cross references

Original words (Hebrew)

Exodus 19:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.