Exodus · chapter 2 · verse 1
Exodus 2:1 in Kannada
ಆಗ ಲೇವಿಯ ಮನೆಯವನಾದ ಒಬ್ಬ ಮನುಷ್ಯನು ಲೇವಿಯ ಮಗಳನ್ನು ಹೆಂಡತಿ ಯಾಗಿ ತಕ್ಕೊಂಡನು.
Aaga leviya maneyavanaada obba manushyanu leviya magalannu hendati yaagi takkondanu.
Exodus 2:1 in English
- King James Version (KJV)
- And there went a man of the house of Levi, and took [to wife] a daughter of Levi.
- World English Bible (WEB)
- A man of the house of Levi went and took a daughter of Levi as his wife.
- American Standard Version (ASV)
- And there went a man of the house of Levi, and took to wife a daughter of Levi.
- Bible in Basic English (BBE)
- Now a man of the house of Levi took as his wife a daughter of Levi.
- Darby Translation (DBY)
- And a man of the house of Levi went and took a daughter of Levi.
- Webster's Bible (WBS)
- And there went a man of the house of Levi, and married a daughter of Levi.
- Young's Literal Translation (YLT)
- And there goeth a man of the house of Levi, and he taketh the daughter of Levi,
Read in context
- 1ಆಗ ಲೇವಿಯ ಮನೆಯವನಾದ ಒಬ್ಬ ಮನುಷ್ಯನು ಲೇವಿಯ ಮಗಳನ್ನು ಹೆಂಡತಿ ಯಾಗಿ ತಕ್ಕೊಂಡನು.
- 2ಆ ಸ್ತ್ರೀಯು ಗರ್ಭಧರಿಸಿ ಮಗನನ್ನು ಹೆತ್ತು ಅವನು ಸುಂದರನಾಗಿದ್ದದರಿಂದ ಮೂರು ತಿಂಗಳು ಬಚ್ಚಿಟ್ಟಳು.
- 3ಅವನನ್ನು ಇನ್ನು ಬಚ್ಚಿಡುವದಕ್ಕಾಗದೆ ಇದ್ದಾಗ ಅವನಿಗಾಗಿ ಆಪಿನ ಪೆಟ್ಟಿಗೆ ಯನ್ನು ತಕ್ಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಇಟ್ಟು ನದಿಯ ಅಂಚಿನಲ್ಲಿ ಇದ್ದ ಹುಲ್ಲಿನಲ್ಲಿ ಇಟ್ಟರು.
Cross references
- Numbers 26:59 ಅರಣ್ಯಕಾಂಡ 26:59ಆದರೆ ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಐಗುಪ್ತದಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆ ಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು.
- Exodus 6:16–20 ವಿಮೋಚನಕಾಂಡ 6:16–20ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್ ಕೆಹಾತ್ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು. ಗೇರ್ಷೋನನ ಕುಮಾರರು ಅವರ ಗೋತ್ರಗಳಿಗನುಸಾರವಾಗಿ: ಲಿಬ್ನೀ ಶಿವ್ಮೆಾಯರು. ಕೆಹಾತನ ಕುಮಾರರು: ಅಮ್ರಾಮ್ ಇಚ್ಹಾರ್ ಹೆಬ್ರೋನ್ ಉಜ್ಜೀಯೇಲ್. ಕೆಹಾತನು ಜೀವಿಸಿದ ವರುಷಗಳು ನೂರ ಮೂವತ್ತುಮೂರು. ಮೆರಾರೀಯ ಕುಮಾರರು: ಮಹ್ಲೀ ಮೂಷೀ. ವಂಶಾ ವಳಿಗಳ ಪ್ರಕಾರ ಇವರೇ ಲೇವಿಯ ಗೋತ್ರಗಳು. ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು.
- 1 Chronicles 23:12–14 1 ಪೂರ್ವಕಾಲವೃತ್ತಾಂತ 23:12–14ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು. ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು. ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು.
- 1 Chronicles 6:1–3 1 ಪೂರ್ವಕಾಲವೃತ್ತಾಂತ 6:1–3ಲೇವಿಯ ಕುಮಾರರು--ಗೇರ್ಷೋನನು, ಕೆಹಾತನು, ಮೆರಾರೀಯು. ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್ ಹೆಬ್ರೋನನು ಉಜ್ಜೀಯೇಲನು. ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು.