Exodus · chapter 2 · verse 10
Exodus 2:10 in Kannada
ಈ ಮಗುವು ಬೆಳೆದಾಗ ಅವನನ್ನು ಫರೋಹನ ಮಗಳ ಬಳಿಗೆ ತಕ್ಕೊಂಡುಹೋದಳು. ಅವನು ಆಕೆಗೆ ಮಗನಾದನು. ಆಕೆಯು--ಇವನನ್ನು ನೀರಿನೊಳಗಿಂದ ಎಳೆದೆನೆಂದು ಹೇಳಿ ಅವನಿಗೆ ಮೋಶೆ ಎಂದು ಹೆಸರಿಟ್ಟಳು.
Ee maguvu beledaaga avanannu pharohana magala balige takkonduhodalu. Avanu aakege maganaadanu. Aakeyu--ivanannu neerinolaginda eledenendu heli avanige moshe endu hesarittalu.
Exodus 2:10 in English
- King James Version (KJV)
- And the child grew, and she brought him unto Pharaoh’s daughter, and he became her son. And she called his name Moses: and she said, Because I drew him out of the water.
- World English Bible (WEB)
- The child grew, and she brought him to Pharaoh’s daughter, and he became her son. She named him Moses, and said, “Because I drew him out of the water.”
- American Standard Version (ASV)
- And the child grew, and she brought him unto Pharaoh’s daughter, and he became her son. And she called his name Moses, and said, Because I drew him out of the water.
- Bible in Basic English (BBE)
- And when the child was older, she took him to Pharaoh's daughter and he became her son, and she gave him the name Moses, Because, she said, I took him out of the water.
- Darby Translation (DBY)
- And when the child was grown, she brought him to Pharaoh's daughter, and he became her son. And she called his name Moses, and said, Because I drew him out of the water.
- Webster's Bible (WBS)
- And the child grew, and she brought him to Pharaoh's daughter, and he became her son. And she called his name Moses: and she said, Because I drew him out of the water.
- Young's Literal Translation (YLT)
- And the lad groweth, and she bringeth him in to the daughter of Pharaoh, and he is to her for a son, and she calleth his name Moses, and saith, 'Because — from the water I have drawn him.'
Read in context
- 8ಫರೋಹನ ಮಗಳು ಅವಳಿಗೆ-ಹೋಗು ಅಂದಳು. ಆಗ ಆ ಹುಡುಗಿಯು ಹೋಗಿ ಕೂಸಿನ ತಾಯಿಯನ್ನು ಕರೆದಳು.
- 9ಫರೋಹನ ಮಗಳು ಆಕೆಗೆ--ಈ ಮಗು ವನ್ನು ತೆಗೆದುಕೊಂಡುಹೋಗಿ ನನಗೋಸ್ಕರ ಸಾಕು. ನಾನು ನಿನಗೆ ಸಂಬಳವನ್ನು ಕೊಡುವೆನು ಅಂದಳು. ಆಗ ಆ ಸ್ತ್ರೀಯು ಕೂಸನ್ನು ತಕ್ಕೊಂಡು ಹೋಗಿ ಸಾಕಿದಳು.
- 10ಈ ಮಗುವು ಬೆಳೆದಾಗ ಅವನನ್ನು ಫರೋಹನ ಮಗಳ ಬಳಿಗೆ ತಕ್ಕೊಂಡುಹೋದಳು. ಅವನು ಆಕೆಗೆ ಮಗನಾದನು. ಆಕೆಯು--ಇವನನ್ನು ನೀರಿನೊಳಗಿಂದ ಎಳೆದೆನೆಂದು ಹೇಳಿ ಅವನಿಗೆ ಮೋಶೆ ಎಂದು ಹೆಸರಿಟ್ಟಳು.
- 11ಆ ದಿನಗಳಲ್ಲಿ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು. ಆಗ ತನ್ನ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಒಬ್ಬ ಐಗುಪ್ತ್ಯನು ಹೊಡೆಯುವದನ್ನು ಕಂಡನು.
- 12ಅವನು ಅತ್ತಿತ್ತ ನೋಡಿ ಯಾರೂ ಇಲ್ಲವೆಂದು ತಿಳಿದು ಐಗುಪ್ತ್ಯ ನನ್ನು ಕೊಂದು ಮರಳಿನಲ್ಲಿ ಮುಚ್ಚಿಟ್ಟನು.
Cross references
- Hebrews 11:24 ಇಬ್ರಿಯರಿಗೆ 11:24ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ.
- Acts 7:21–22 ಅಪೊಸ್ತಲರ ಕೃತ್ಯಗಳು 7:21–22ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು. ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.
- 1 Samuel 1:20 1 ಸಮುವೇಲನು 1:20ಹನ್ನಳು ಗರ್ಭವತಿ ಯಾಗಿ ಕಾಲವು ಪೂರ್ತಿಯಾದ ತರುವಾಯ ಆದದ್ದೇ ನಂದರೆ, ಅವಳು ಮಗನನ್ನು ಹೆತ್ತು--ನಾನು ಅವನನ್ನು ಕರ್ತನ ಬಳಿಯಲ್ಲಿ ಕೇಳಿಕೊಂಡೆನು ಎಂದು ಹೇಳಿ ಅವನಿಗೆ ಸಮುವೇಲನೆಂದು ಹೆಸರಿಟ್ಟಳು.
- Genesis 16:11 ಆದಿಕಾಂಡ 16:11ಕರ್ತನ ದೂತನು ಅವಳಿಗೆ--ಇಗೋ, ನೀನು ಗರ್ಭಿಣಿ ಯಾಗಿದ್ದೀ, ನೀನು ಒಬ್ಬ ಮಗನನ್ನು ಹೆರುವಿ; ಅವನಿಗೆ ಇಷ್ಮಾಯೇಲ ಎಂದು ಹೆಸರಿಡಬೇಕು. ಯಾಕಂದರೆ ಕರ್ತನು ನಿನ್ನ ವ್ಯಥೆಯನ್ನು ಕೇಳಿದ್ದಾನೆ.
- Galatians 4:5 ಗಲಾತ್ಯದವರಿಗೆ 4:5ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು.
- 1 John 3:1 1 ಯೋಹಾನನು 3:1ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
- Matthew 1:21 ಮತ್ತಾಯನು 1:21ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
- Genesis 4:25 ಆದಿಕಾಂಡ 4:25ಇದಲ್ಲದೆ ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಿದ್ದರಿಂದ ಅವಳು ಮಗನನ್ನು ಹೆತ್ತು ಅವನಿಗೆ ಸೇತನೆಂದು ಹೆಸರಿಟ್ಟಳು. ಯಾಕಂದರೆ--ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತತಿಯನ್ನು ಕೊಟ್ಟನೆಂದು ಆಕೆಯು ಹೇಳಿದಳು.ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
- Genesis 48:5 ಆದಿಕಾಂಡ 48:5ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್ ಸಿಮೆಯೋನ್ ಇವ ರಂತೆ ನನ್ನವರಾಗಿರಬೇಕು.