Skip to content
ThuthiThuthiThuthi
Exodus · chapter 2 · verse 11

Exodus 2:11 in Kannada

ಆ ದಿನಗಳಲ್ಲಿ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು. ಆಗ ತನ್ನ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಒಬ್ಬ ಐಗುಪ್ತ್ಯನು ಹೊಡೆಯುವದನ್ನು ಕಂಡನು.

Aa dinagalalli mosheyu doddavanaada mele tanna sahodarara balige hogi avara bittee kelasagalannu noduttiddanu. Aaga tanna sahodararalli obbanaada ibriyanannu obba aiguptyanu hodeyuvadannu kandanu.

Exodus 2:11 in English

King James Version (KJV)
And it came to pass in those days, when Moses was grown, that he went out unto his brethren, and looked on their burdens: and he spied an Egyptian smiting an Hebrew, one of his brethren.
World English Bible (WEB)
In those days, when Moses had grown up, he went out to his brothers and saw their burdens. He saw an Egyptian striking a Hebrew, one of his brothers.
American Standard Version (ASV)
And it came to pass in those days, when Moses was grown up, that he went out unto his brethren, and looked on their burdens: and he saw an Egyptian smiting a Hebrew, one of his brethren.
Bible in Basic English (BBE)
Now when Moses had become a man, one day he went out to his people and saw how hard their work was; and he saw an Egyptian giving blows to a Hebrew, one of his people.
Darby Translation (DBY)
And it came to pass in those days, when Moses was grown, that he went out to his brethren and looked on their burdens; and he saw an Egyptian smiting a Hebrew, one of his brethren.
Webster's Bible (WBS)
And it came to pass in those days, when Moses was grown, that he went out to his brethren, and looked on their burdens: and he spied an Egyptian smiting a Hebrew, one of his brethren.
Young's Literal Translation (YLT)
And it cometh to pass, in those days, that Moses is grown, and he goeth out unto his brethren, and looketh on their burdens, and seeth a man, an Egyptian, smiting a man, a Hebrew, [one] of his brethren,

Read in context

  1. 9ಫರೋಹನ ಮಗಳು ಆಕೆಗೆ--ಈ ಮಗು ವನ್ನು ತೆಗೆದುಕೊಂಡುಹೋಗಿ ನನಗೋಸ್ಕರ ಸಾಕು. ನಾನು ನಿನಗೆ ಸಂಬಳವನ್ನು ಕೊಡುವೆನು ಅಂದಳು. ಆಗ ಆ ಸ್ತ್ರೀಯು ಕೂಸನ್ನು ತಕ್ಕೊಂಡು ಹೋಗಿ ಸಾಕಿದಳು.
  2. 10ಈ ಮಗುವು ಬೆಳೆದಾಗ ಅವನನ್ನು ಫರೋಹನ ಮಗಳ ಬಳಿಗೆ ತಕ್ಕೊಂಡುಹೋದಳು. ಅವನು ಆಕೆಗೆ ಮಗನಾದನು. ಆಕೆಯು--ಇವನನ್ನು ನೀರಿನೊಳಗಿಂದ ಎಳೆದೆನೆಂದು ಹೇಳಿ ಅವನಿಗೆ ಮೋಶೆ ಎಂದು ಹೆಸರಿಟ್ಟಳು.
  3. 11ಆ ದಿನಗಳಲ್ಲಿ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು. ಆಗ ತನ್ನ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಒಬ್ಬ ಐಗುಪ್ತ್ಯನು ಹೊಡೆಯುವದನ್ನು ಕಂಡನು.
  4. 12ಅವನು ಅತ್ತಿತ್ತ ನೋಡಿ ಯಾರೂ ಇಲ್ಲವೆಂದು ತಿಳಿದು ಐಗುಪ್ತ್ಯ ನನ್ನು ಕೊಂದು ಮರಳಿನಲ್ಲಿ ಮುಚ್ಚಿಟ್ಟನು.
  5. 13ಎರಡನೇ ದಿನ ಅವನು ಮತ್ತೆ ಹೊರಗೆ ಹೋದಾಗ ಇಗೋ, ಇಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡು ತ್ತಿದ್ದರು. ತಪ್ಪು ಮಾಡಿದವನಿಗೆ ಅವನು--ಯಾಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ ಅಂದನು.
Read all of Exodus 2

Cross references

Original words (Hebrew)

Exodus 2:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.