Exodus · chapter 2 · verse 12
Exodus 2:12 in Kannada
ಅವನು ಅತ್ತಿತ್ತ ನೋಡಿ ಯಾರೂ ಇಲ್ಲವೆಂದು ತಿಳಿದು ಐಗುಪ್ತ್ಯ ನನ್ನು ಕೊಂದು ಮರಳಿನಲ್ಲಿ ಮುಚ್ಚಿಟ್ಟನು.
Avanu attitta nodi yaaroo illavendu tilidu aiguptya nannu kondu maralinalli muchchittanu.
Exodus 2:12 in English
- King James Version (KJV)
- And he looked this way and that way, and when he saw that [there was] no man, he slew the Egyptian, and hid him in the sand.
- World English Bible (WEB)
- He looked this way and that way, and when he saw that there was no one, he killed the Egyptian, and hid him in the sand.
- American Standard Version (ASV)
- And he looked this way and that way, and when he saw that there was no man, he smote the Egyptian, and hid him in the sand.
- Bible in Basic English (BBE)
- And turning this way and that, and seeing no one, he put the Egyptian to death, covering his body with sand.
- Darby Translation (DBY)
- And he turned this way and that way, and when he saw that there was no man, he smote the Egyptian, and hid him in the sand.
- Webster's Bible (WBS)
- And he looked this way and that way, and when he saw that [there was] no man, he slew the Egyptian, and hid him in the sand.
- Young's Literal Translation (YLT)
- and he turneth hither and thither, and seeth that there is no man, and smiteth the Egyptian, and hideth him in the sand.
Read in context
- 10ಈ ಮಗುವು ಬೆಳೆದಾಗ ಅವನನ್ನು ಫರೋಹನ ಮಗಳ ಬಳಿಗೆ ತಕ್ಕೊಂಡುಹೋದಳು. ಅವನು ಆಕೆಗೆ ಮಗನಾದನು. ಆಕೆಯು--ಇವನನ್ನು ನೀರಿನೊಳಗಿಂದ ಎಳೆದೆನೆಂದು ಹೇಳಿ ಅವನಿಗೆ ಮೋಶೆ ಎಂದು ಹೆಸರಿಟ್ಟಳು.
- 11ಆ ದಿನಗಳಲ್ಲಿ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು. ಆಗ ತನ್ನ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಒಬ್ಬ ಐಗುಪ್ತ್ಯನು ಹೊಡೆಯುವದನ್ನು ಕಂಡನು.
- 12ಅವನು ಅತ್ತಿತ್ತ ನೋಡಿ ಯಾರೂ ಇಲ್ಲವೆಂದು ತಿಳಿದು ಐಗುಪ್ತ್ಯ ನನ್ನು ಕೊಂದು ಮರಳಿನಲ್ಲಿ ಮುಚ್ಚಿಟ್ಟನು.
- 13ಎರಡನೇ ದಿನ ಅವನು ಮತ್ತೆ ಹೊರಗೆ ಹೋದಾಗ ಇಗೋ, ಇಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡು ತ್ತಿದ್ದರು. ತಪ್ಪು ಮಾಡಿದವನಿಗೆ ಅವನು--ಯಾಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ ಅಂದನು.
- 14ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.