Skip to content
ThuthiThuthiThuthi
Exodus · chapter 2 · verse 13

Exodus 2:13 in Kannada

ಎರಡನೇ ದಿನ ಅವನು ಮತ್ತೆ ಹೊರಗೆ ಹೋದಾಗ ಇಗೋ, ಇಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡು ತ್ತಿದ್ದರು. ತಪ್ಪು ಮಾಡಿದವನಿಗೆ ಅವನು--ಯಾಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ ಅಂದನು.

Eradane dina avanu matte horage hodaaga igo, ibriyaraada ibbaru manushyaru jagalavaadu ttiddaru. Tappu maadidavanige avanu--yaake ninna joteyavanannu hodeyuttee andanu.

Exodus 2:13 in English

King James Version (KJV)
And when he went out the second day, behold, two men of the Hebrews strove together: and he said to him that did the wrong, Wherefore smitest thou thy fellow?
World English Bible (WEB)
He went out the second day, and behold, two men of the Hebrews were fighting with each other. He said to him who did the wrong, “Why do you strike your fellow?”
American Standard Version (ASV)
And he went out the second day, and, behold, two men of the Hebrews were striving together: and he said to him that did the wrong, Wherefore smitest thou thy fellow?
Bible in Basic English (BBE)
And he went out the day after and saw two of the Hebrews fighting: and he said to him who was in the wrong, Why are you fighting your brother?
Darby Translation (DBY)
And he went out on the second day, and behold, two Hebrew men were quarrelling; and he said to him that was in the wrong, Why art thou smiting thy neighbour?
Webster's Bible (WBS)
And when he went out the second day, behold, two men of the Hebrews strove together: and he said to him that did the wrong, Why smitest thou thy fellow?
Young's Literal Translation (YLT)
And he goeth out on the second day, and lo, two men, Hebrews, striving! and he saith to the wrong-doer, 'Why dost thou smite thy neighbour?'

Read in context

  1. 11ಆ ದಿನಗಳಲ್ಲಿ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು. ಆಗ ತನ್ನ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಒಬ್ಬ ಐಗುಪ್ತ್ಯನು ಹೊಡೆಯುವದನ್ನು ಕಂಡನು.
  2. 12ಅವನು ಅತ್ತಿತ್ತ ನೋಡಿ ಯಾರೂ ಇಲ್ಲವೆಂದು ತಿಳಿದು ಐಗುಪ್ತ್ಯ ನನ್ನು ಕೊಂದು ಮರಳಿನಲ್ಲಿ ಮುಚ್ಚಿಟ್ಟನು.
  3. 13ಎರಡನೇ ದಿನ ಅವನು ಮತ್ತೆ ಹೊರಗೆ ಹೋದಾಗ ಇಗೋ, ಇಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡು ತ್ತಿದ್ದರು. ತಪ್ಪು ಮಾಡಿದವನಿಗೆ ಅವನು--ಯಾಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ ಅಂದನು.
  4. 14ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
  5. 15ಫರೋಹನು ಈ ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್‌ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು.
Read all of Exodus 2

Cross references

Original words (Hebrew)

Exodus 2:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.