Exodus · chapter 2 · verse 14
Exodus 2:14 in Kannada
ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
Adakka vanu--yaaru ninnannu namma mele prabhuva nnaagiyoo nyaayaadhipatiyannaagiyoo nemisi ddaare? Aa aiguptyanannu konduhaakidante nannannoo konduhaakabekendiddeeyo andanu. Aaga mosheyu bhayapattu--nishchayavaagi ee kaaryavu tilidubantu endu andukondanu.
Exodus 2:14 in English
- King James Version (KJV)
- And he said, Who made thee a prince and a judge over us? intendest thou to kill me, as thou killedst the Egyptian? And Moses feared, and said, Surely this thing is known.
- World English Bible (WEB)
- He said, “Who made you a prince and a judge over us? Do you plan to kill me, as you killed the Egyptian?” Moses was afraid, and said, “Surely this thing is known.”
- American Standard Version (ASV)
- And he said, Who made thee a prince and a judge over us? thinkest thou to kill me, as thou killedst the Egyptian? And Moses feared, and said, Surely the thing is known.
- Bible in Basic English (BBE)
- And he said, Who made you a ruler and a judge over us? are you going to put me to death as you did the Egyptian? And Moses was in fear, and said, It is clear that the thing has come to light.
- Darby Translation (DBY)
- And he said, Who made thee ruler and judge over us? dost thou intend to kill me, as thou killedst the Egyptian? Then Moses feared, and said, Surely the matter is known.
- Webster's Bible (WBS)
- And he said, Who made thee a prince and a judge over us? intendest thou to kill me, as thou killedst the Egyptian? And Moses feared, and said, Surely this thing is known.
- Young's Literal Translation (YLT)
- and he saith, 'Who set thee for a head and a judge over us? to slay me art thou saying [it], as thou hast slain the Egyptian?' and Moses feareth, and saith, 'Surely the thing hath been known.'
Read in context
- 12ಅವನು ಅತ್ತಿತ್ತ ನೋಡಿ ಯಾರೂ ಇಲ್ಲವೆಂದು ತಿಳಿದು ಐಗುಪ್ತ್ಯ ನನ್ನು ಕೊಂದು ಮರಳಿನಲ್ಲಿ ಮುಚ್ಚಿಟ್ಟನು.
- 13ಎರಡನೇ ದಿನ ಅವನು ಮತ್ತೆ ಹೊರಗೆ ಹೋದಾಗ ಇಗೋ, ಇಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡು ತ್ತಿದ್ದರು. ತಪ್ಪು ಮಾಡಿದವನಿಗೆ ಅವನು--ಯಾಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ ಅಂದನು.
- 14ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
- 15ಫರೋಹನು ಈ ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು.
- 16ಮಿದ್ಯಾನಿನ ವೈದಿಕನಿಗೆ ಏಳು ಮಂದಿ ಕುಮಾರ್ತೆಯರಿದ್ದರು. ಇವರು ಬಂದು ತಮ್ಮ ತಂದೆಯ ಮಂದೆಗಳಿಗೆ ನೀರು ಸೇದಿ ದೋಣಿಗಳನ್ನು ತುಂಬಿಸು ತ್ತಿದ್ದರು.
Cross references
- Luke 12:14 ಲೂಕನು 12:14ಅದಕ್ಕೆ ಆತನು ಅವನಿಗೆ--ಮನುಷ್ಯನೇ, ನಿಮ್ಮ ಮೇಲೆ ನ್ಯಾಯಾಧಿಪತಿಯನ್ನಾಗಿ ಇಲ್ಲವೆ ಪಾಲುಮಾಡುವ ವನನ್ನಾಗಿ ನನ್ನನ್ನು ಯಾರು ಮಾಡಿದರು ಎಂದು ಕೇಳಿದನು.
- Matthew 21:23 ಮತ್ತಾಯನು 21:23ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
- Luke 19:14 ಲೂಕನು 19:14ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
- Genesis 19:9 ಆದಿಕಾಂಡ 19:9ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು.
- Genesis 37:19–20 ಆದಿಕಾಂಡ 37:19–20ಅವರು--ಇಗೋ, ಈ ಕನಸಿನವನು ಬರುತ್ತಿದ್ದಾನೆ; ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- Psalm 2:2–6 ಕೀರ್ತನೆಗಳು 2:2–6ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ. ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು. ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು. ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
- Proverbs 19:12 ಜ್ಞಾನೋಕ್ತಿಗಳು 19:12ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
- Numbers 16:3 ಅರಣ್ಯಕಾಂಡ 16:3ಅವರು ಮೋಶೆಗೂ ಆರೋನ ನಿಗೂ ವಿರೋಧವಾಗಿ ಕೂಡಿಕೊಂಡು--ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ; ಸಭೆಯೂ ಸಭೆ ಯಲ್ಲಿರುವ ಎಲ್ಲರೂ ಪರಿಶುದ್ಧರೇ, ಕರ್ತನು ಅವರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ನೀವು ನಿಮ್ಮನ್ನು ಸಭೆಗಿಂತ ಹೆಚ್ಚಾಗಿ ನೀವೇ ಹೆಚ್ಚಿಸಿಕೊಳ್ಳು ವದು ಯಾಕೆ ಎಂದು ಅವರಿಗೆ ಹೇಳಿದರು.
- Acts 7:35 ಅಪೊಸ್ತಲರ ಕೃತ್ಯಗಳು 7:35ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
- Genesis 13:8 ಆದಿಕಾಂಡ 13:8ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.
- Proverbs 29:25 ಜ್ಞಾನೋಕ್ತಿಗಳು 29:25ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
- Numbers 16:13 ಅರಣ್ಯಕಾಂಡ 16:13ನೀನು ಅರಣ್ಯ ದಲ್ಲಿ ನಮ್ಮನ್ನು ಸಾಯಿಸುವದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದದ್ದು ನಿನಗೆ ಅಲ್ಪವಾಯಿತೋ? ಮತ್ತು ನೀನು ಅರಸನಾಗಿ ನಮ್ಮನ್ನು ಆಳಬೇಕೋ?
Original words (Hebrew)
- said · H559אָמַר ʼâmar
- made · H7760שׂוּם sûwm
- thee · H376אִישׁ ʼîysh
- prince · H8269שַׂר sar
- judge · H8199שָׁפַט shâphaṭ
- intendest · H559אָמַר ʼâmar
- kill · H2026הָרַג hârag
- killedst · H2026הָרַג hârag
- Egyptian · H4713מִצְרִי Mitsrîy
- Moses · H4872מֹשֶׁה Môsheh
- feared · H3372יָרֵא yârêʼ
- said · H559אָמַר ʼâmar
- Surely · H403אָכֵן ʼâkên
- thing · H1697דָּבָר dâbâr
- known · H3045יָדַע yâdaʻ