Skip to content
ThuthiThuthiThuthi
Exodus · chapter 2 · verse 15

Exodus 2:15 in Kannada

ಫರೋಹನು ಈ ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್‌ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು.

Pharohanu ee maatugalannu keli moshe yannu kollalu hudukidanu. Aadare mosheyu pharohana edurininda odihogi midyaan deshadalliddu ondu baaviya baliyalli kootu kondanu.

Exodus 2:15 in English

King James Version (KJV)
Now when Pharaoh heard this thing, he sought to slay Moses. But Moses fled from the face of Pharaoh, and dwelt in the land of Midian: and he sat down by a well.
World English Bible (WEB)
Now when Pharaoh heard this thing, he sought to kill Moses. But Moses fled from the face of Pharaoh, and lived in the land of Midian, and he sat down by a well.
American Standard Version (ASV)
Now when Pharaoh heard this thing, he sought to slay Moses. But Moses fled from the face of Pharaoh, and dwelt in the land of Midian: and he sat down by a well.
Bible in Basic English (BBE)
Now when Pharaoh had news of this, he would have put Moses to death. But Moses went in flight from Pharaoh into the land of Midian: and he took his seat by a water-spring.
Darby Translation (DBY)
And Pharaoh heard of this matter, and sought to slay Moses. But Moses fled from before Pharaoh, and dwelt in the land of Midian. And he sat by the well.
Webster's Bible (WBS)
Now when Pharaoh heard this thing, he sought to slay Moses. But Moses fled from the face of Pharaoh, and dwelt in the land of Midian: and he sat down by a well.
Young's Literal Translation (YLT)
And Pharaoh heareth of this thing, and seeketh to slay Moses, and Moses fleeth from the face of Pharaoh, and dwelleth in the land of Midian, and dwelleth by the well.

Read in context

  1. 13ಎರಡನೇ ದಿನ ಅವನು ಮತ್ತೆ ಹೊರಗೆ ಹೋದಾಗ ಇಗೋ, ಇಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡು ತ್ತಿದ್ದರು. ತಪ್ಪು ಮಾಡಿದವನಿಗೆ ಅವನು--ಯಾಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ ಅಂದನು.
  2. 14ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
  3. 15ಫರೋಹನು ಈ ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್‌ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು.
  4. 16ಮಿದ್ಯಾನಿನ ವೈದಿಕನಿಗೆ ಏಳು ಮಂದಿ ಕುಮಾರ್ತೆಯರಿದ್ದರು. ಇವರು ಬಂದು ತಮ್ಮ ತಂದೆಯ ಮಂದೆಗಳಿಗೆ ನೀರು ಸೇದಿ ದೋಣಿಗಳನ್ನು ತುಂಬಿಸು ತ್ತಿದ್ದರು.
  5. 17ಕುರುಬರು ಬಂದು ಅವರನ್ನು ಓಡಿಸುತ್ತಿ ದ್ದಾಗ ಮೋಶೆಯು ಎದ್ದು ಅವರಿಗೆ ಸಹಾಯ ಮಾಡಿ ಅವರ ಕುರಿಗಳಿಗೆ ನೀರು ಕುಡಿಸಿದನು.
Read all of Exodus 2

Cross references

Original words (Hebrew)

Exodus 2:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.